2 ಕಡವೆ ಹತ್ಯೆ; ಇನ್ಫೋಸಿಸ್ ಉದ್ಯೋಗಿ ಸೇರಿ 11 ಮಂದಿ ಅರೆಸ್ಟ್
Team Udayavani, Jan 2, 2017, 5:37 PM IST
ಚಿಕ್ಕಮಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮೋಜು, ಮಸ್ತಿಗಾಗಿ ಇಲ್ಲಿನ ತಣಿಗೇಬೈಲು ಅರಣ್ಯದೊಳಕ್ಕೆ ಅಕ್ರಮವಾಗಿ ಪ್ರವೇಶಿಸಿ 2 ಕಡವೆಗಳನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಪ್ ಶೂಟರ್, ಇನ್ಫೋಸಿಸ್ ಉದ್ಯೋಗಿ ಸೇರಿದಂತೆ 11 ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ತರೀಕೆರೆ ತಾಲೂಕು ತಣಿಗೆಬೈಲು ಅರಣ್ಯದಲ್ಲಿ ಶನಿವಾರ ರಾತ್ರಿ 2ಕಡವೆಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬೇಟೆಯಾಡಿದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬಂಧಿತರಲ್ಲಿ ಇನ್ಪೋಸಿಸ್ ಉದ್ಯೋಗಿ ಅಲಿ, ಪಿಯು ವಿದ್ಯಾರ್ಥಿ ಮೀರ್ ನಜೀರ್, ರಿಯಲ್ ಎಸ್ಟೆಟ್ ಉದ್ಯಮಿ ಶಾರ್ಪ್ ಶೂಟರ್ ರಫೀಕ್ ಸೇರಿದಂತೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.