ಚಿಕ್ಕಬಳ್ಳಾಪುರದ ಕಂದವಾರ ಕೆರೆ ತಲುಪಿದ ಹೆಚ್ಎನ್ ವ್ಯಾಲಿ ನೀರು
Team Udayavani, Feb 6, 2020, 10:53 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಅಂತರ್ಜಲವನ್ನು ವೃದ್ದಿಸುವ ನಿಟ್ಟಿನಲ್ಲಿ ಕೆರೆಗಳಿಗೆ ನೀರು ಹರಿಸುವ ಬರೋಬರಿ 883 ಕೋಟಿ ರೂ ವೆಚ್ಚದಲ್ಲಿ ರೂಪಿಸಿರುವ ಹೆಬ್ಬಾಳ ನಾಗವಾರ ಸಂಸ್ಕರಿತ ತ್ಯಾಜ್ಯ ನೀರು ಯೋಜನೆಯ ಕಾಮಗಾರಿ ಪೂರ್ಣಗೊಂಡು ಇಂದು ಬೆಂಗಳೂರಿನ ಬಾಗಲೂರು ಕೆರೆಯಿಂದ ಚಿಕ್ಕಬಳ್ಳಾಪುರ ಕಂದವಾರ ಕೆರೆಗೆ ನೀರು ಹರಿಸಲಾಗಿದೆ.
ಒಟ್ಟು 114 ಕಿ.ಮೀ ಉದ್ದದ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದ್ದು ಕಂದವಾರ ಕೆರೆಗೆ ನೀರು ಹರಿಸಲಾಗಿದೆ. ವಾರ್ಷಿಕ 2.70 ಟಿಎಂಸಿ ನೀರು ಹರಿಸುವ ಗುರಿ ಹೊಂದಲಾಗಿದೆ.
ಕಂದವಾರ ಕೆರೆಯಿಂದ ಜಿಲ್ಲೆಯ ಒಟ್ಟು 44 ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಸಣ್ಣ ನೀರಾವರಿ ಇಲಾಖೆಯಿಂದ ಕಾಮಗಾರಿ ಮಾಡಲಾಗಿದ್ದು ಕಂದವಾರ ಕೆರೆಯಲ್ಲಿ ಜಿಲ್ಲೆಯ ಇತರೆ ಕೆರೆಗಳಿಗೆ ನೀರು ಹರಿಸಲು ಬೃಹತ್ ಪಂಪ್ ಹೌಸ್ ನಿರ್ಮಿಸಲಾಗಿತ್ತು. ಜಿಲ್ಲೆಗೆ ನೀರಾವರಿ ಕಲ್ಪಿಸುವ ನಿಟ್ಟಿನಲ್ಲಿ ರೂಪಿಸಿ ಅನುಷ್ಠಾನ ಮಾಡಲಾಗುತ್ತಿರುವ ಎತ್ತಿನಹೊಳೆ ಯೋಜನೆ ವಿಳಂಬ ಆಗಲಿದೆ ಎಂದು ಹೇಳಿ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಬ್ಬಾಳ ನಾಗವಾರ ನೀರಾವರಿ ಯೋಜನೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.