ಕೋವಿಡ್-19 ತಡೆಯುವಲ್ಲಿ ಕೇರಳಕ್ಕಿಂತ ಕರ್ನಾಟಕ ಮುಂದು: ಸಚಿವ ಸುಧಾಕರ್
Team Udayavani, Mar 21, 2020, 2:14 PM IST
ಚಿಕ್ಕಬಳ್ಳಾಪುರ: ಕೋವಿಡ್-19 ವೈರಸ್ ತಡೆಯುವಲ್ಲಿ ಕೇರಳಕ್ಕಿಂತ ಕರ್ನಾಟಕ ಮುಂದಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಅವರು ಮಾತನಾಡಿದರು.
ಕೇರಳ ಸರ್ಕಾರ ಕೋವಿಡ್-19 ವೈರಸ್ ತಡೆಯಲು 20,000 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ ಇಡೀ ದೇಶಕ್ಕೆ ಕೇರಳ ಮಾದರಿ ಆಗಿದೆಯೆಂಬುದರ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಕೇರಳಕ್ಕಿಂತ ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕೇರಳಕ್ಕಿಂತ ಹೆಚ್ಚು ಪ್ರಾಶಸ್ತ್ಯವನ್ನು ಕೋವಿಡ್-19 ತಡೆಗೆ ಕರ್ನಾಟಕ ನೀಡಿದೆ ಎಂದರು. ಆರೋಗ್ಯ ಸಚಿವರ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವೆ ಸಮನ್ವಯತೆ ಕೊರತೆ ಇದೆಯೆ ಎಂಬುದರ ಬಗ್ಗೆ ಕೇಳಿದ ಪ್ರಶ್ನೆಗೆ ಇದೆಲ್ಲಾ ರಾಜಕೀಯ ಪ್ರೇರಿತ ಆರೋಪಗಳು ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.