ನಂದಿಬೆಟದಲ್ಲಿ ಮತ್ತೆ ಭೂಕುಸಿತ: ಆತಂಕ
Team Udayavani, Sep 7, 2022, 5:37 PM IST
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯಮಟ್ಟದಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮತ್ತೂಮ್ಮೆ ಭೂಕುಸಿತದಿಂದ ಗ್ರಾಮಸ್ಥರ ಆತಂಕ ಮೂಡಿದೆ.
ಕಳೆದ ಸಾಲಿನಲ್ಲಿ ಭೂಕುಸಿತದಿಂದ ನಂದಿ ಬೆಟ್ಟಕ್ಕೆ ತೆರಳುವ ಮಾರ್ಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ನಂತರ ಜಿಲ್ಲಾಡಳಿತ ನೂತನ ರಸ್ತೆ ಮತ್ತು ಸೇತುವೆಯನ್ನು ನಿರ್ಮಿಸಿದ ಬಳಿಕ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಇದೀಗ ಮತ್ತೂಮ್ಮೆ ಸುಲ್ತಾನ್ ಪೇಟೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕುಸಿತ ಕಂಡುಬಂದಿದ್ದು ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಸುಲ್ತಾನ್ ಪೇಟೆ ಸನ್ನಿಹದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇಗುಲದ ಮುಂಭಾಗದಲ್ಲಿಭೂಕುಸಿತ ಕಂಡು ಬಂದಿದೆ ರಾತ್ರಿ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ ಎಂದುತಿಳಿದು ಬಂದಿದೆ. ನಂದಿಗಿರಿ ಗ್ರಾಮದ ಎರಡು ಕಡೆ ಭೂಕುಸಿತ ಕಂಡು ಬಂದಿದೆ. ಇದರಿಂದ ಬೆಟ್ಟದ ಕೆಳಭಾಗದ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಭೂಕುಸಿತದಿಂದ ಈಗ ಮಣ್ಣು ಮತ್ತು ನೀರು ಹರಿದು ಬರುತ್ತಿದೆ. ಒಂದು ವೇಳೆ ಗುಂಡು ಕಲ್ಲುಗಳು ಬಂದರೆ ಏನು ಮಾಡಬೇಕು ಚಿಂತೆಗೊಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.