ಕಿರುಚಿತ್ರಗಳಲ್ಲಿ ಅಲಂಕಾರಕ್ಕಿಂತ ಸಂದೇಶ ಇರಲಿ


Team Udayavani, Oct 23, 2017, 5:22 PM IST

4_54.jpg

ಚಿಕ್ಕಬಳ್ಳಾಪುರ: ಸಿನಿಮಾ ಹಾಗೂ ಧಾರವಾಹಿಗಳಗಿಂತ ಕಿರುಚಿತ್ರಗಳು ಹೆಚ್ಚು ಜನರ ಮೇಲೆ ಪ್ರಭಾವ ಬೀರಲಿದ್ದು, ಸಮಾಜ ಸುಧಾರಣೆಯ ನಿಟ್ಟಿನಲ್ಲಿ ಕಿರುಚಿತ್ರಗಳು ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸುವ ಸಂದೇಶ ಹೊಂದಿರಲಿ ಎಂದು ನಗರದ ಡಾ.ಶ್ರೀ ಜಚನಿ ಕಾಲೇಜಿನ ಆಡಳಿತಾಧಿಕಾರಿ ಶಿವಜ್ಯೋತಿ ತಿಳಿಸಿದರು.

ನಗರದ ಡಾ.ಜಚನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ಚಿತ್ರ ನಿರ್ದೇಶಕ, ಯುವ ಲೇಖಕ ರಾಜಹಂಸ ಅವರ “ನೋಡ್‌ ಬೇಡ’ ಕಿರುಚಿತ್ರದ ಟ್ರೆ„ಲರ್‌ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಚಿತ್ರೋದ್ಯಮ ಸಾಮಾಜಿಕ ಕಳಕಳಿ ಮರೆತು ಕೇವಲ ದುಡ್ಡು ಮಾಡಲು ಸಿನಿಮಾ ನಿರ್ಮಿಸಲಾಗುತ್ತಿದೆ. ಹೆಣ್ಣು ಮಕ್ಕಳ ಮೈಮಾಟ ತೋರಿಸಿ ಹಣಗಳಿಕೆ ಮಾಡುವ ಸಂಸ್ಕೃತಿಯನ್ನು ಚಿತ್ರೋದ್ಯಮ ಕೈ ಬಿಡಬೇಕಾಗಿದೆ. ದೇಶ ಎದುರಿಸುತ್ತಿರುವ ವಾಸ್ತವಿಕ ಸಂಗತಿ, ಸಮಸ್ಯೆ ಸವಾಲುಗಳನ್ನು ಬಿಂಬಿಸುವ ರೀತಿಯಲ್ಲಿ ಕಿರು ಚಿತ್ರ ಹಾಗೂ ಚಲನಚಿತ್ರಗಳು ಮೂಡಿಬರಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಹಿರಿಯ ರಂಗಕರ್ಮಿ, ನಿರ್ದೇಶಕ ದೇವನಹಳ್ಳಿ ದೇವರಾಜ್‌ ಮಾತನಾಡಿ, ಕಿರುಚಿತ್ರಗಳ ನಿರ್ಮಾಣ ದೊಡ್ಡ ಸವಾಲಿನ ಕೆಲಸ. ಗ್ರಾಮೀಣ ಪ್ರತಿಭೆಗಳಿಗೆ ಪೋ›ತ್ಸಾಹ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ರಾಜಹಂಸ ದೂರದ ಬೀದರ್‌ನಿಂದ ಬಂದು ಚಿಕ್ಕಬಳ್ಳಾಪುರದಲ್ಲಿ ದುಡಿಮೆಯೊಂದಿಗೆ  ಸಾಹಿತ್ಯ, ಕಲೆ, ಸಿನಿಮಾ ಕ್ಷೇತ್ರಗಳಲ್ಲಿ ದುಡಿಯುತ್ತಿರುವುದು ಶ್ಲಾಘನೀಯ ಎಂದರು.

ನೋಡ್‌ ಬೇಡ ಚಿತ್ರದ ನಾಯಕ ನಟ, ನಿರ್ದೇಶಕ ರಾಜಹಂಸ ಮಾತನಾಡಿ, ಕೇವಲ 25 ನಿಮಿಷದ ನೋಡ್‌ಬೇಡ ಚಿತ್ರದಲ್ಲಿ 28 ಮಂದಿ ಕಲಾವಿದರು ನಟಿಸಿದ್ದಾರೆಂದರು. ಈ ವೇಳೆ ಡಾ.ಜಚನಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೆಂಕಟರವಣ, ಸಾಹಿತಿ ಎಂ.ಎಲ್‌.ನರಸಿಂಹಮೂರ್ತಿ, ಛಾಯಾಗ್ರಾಹಕ ಸಂಗಮೇಶ್‌, ಸಂಗೀತ ನಿರ್ದೇಶಕ ಅನಿಲ್‌ ಚಿನ್ನು, ಐಬಿ ಗ್ರೂಪ್‌ ವ್ಯವಸ್ಥಾಪಕ ರಾಜೇಶ್‌ ಕಣ್ಣನ್‌, ಡಾ.ದೇವನಹಳ್ಳಿ ದೇವರಾಜ್‌, ನಟ ನಾರಾಯಣ್‌ ಬೈರಪ್ಪ ಇತರರಿದ್ದರು.

ಟಾಪ್ ನ್ಯೂಸ್

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.