ಕೊಳಚೆ ನೀರು ಯೋಜನೆ ತಡೆಗೆ ಪ್ರಧಾನಿಗೆ ಪತ್ರ
Team Udayavani, Jan 12, 2018, 6:30 AM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ರೂಪಿಸಿರುವ ಹೆಬ್ಟಾಳ-ನಾಗವಾರ ಸಂಸ್ಕರಿತ ತ್ಯಾಜ್ಯ ನೀರು ಯೋಜನೆ ವಿರುದ್ಧ ತಮ್ಮ ಹೋರಾಟ ಮುಂದುವರಿಸಿರುವ ಪ್ರಗತಿಪರ ಪರಿಸರ ಚಿಂತಕರ ವೇದಿಕೆ ಇದೀಗ ಕೊಳಚೆ ನೀರಿನ ಯೋಜನೆ ಕೈ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಪರಿಸರ ಚಿಂತಕರ ವೇದಿಕೆ ಜಿಲ್ಲಾಧ್ಯಕ್ಷ ಎ.ಟಿ.ಕೃಷ್ಣನ್, ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ರೂಪಿಸಿರುವ ಹೆಬ್ಟಾಳ- ನಾಗವಾರ ಕೊಳಚೆ ನೀರು ಚಿಕ್ಕಬಳ್ಳಾಪುರ, ಬೆಂಗಳೂರು
ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜೀವ ಸಂಕುಲದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ
ವ್ಯಕ್ತಪಡಿಸಿದರು. ವಿರೋಧದ ನಡುವೆಯೂ ಸರ್ಕಾರ ಸೆ.18 ರಂದು ಶಂಕುಸ್ಥಾಪನೆ ನೆರವೇರಿಸಿದೆ. ಇದರಿಂದ ಅಪಾಯಕಾದಿದೆ. ಕೂಡಲೇ ಹೆಬ್ಟಾಳ-ನಾಗವಾರ ವ್ಯಾಲಿ ಯೋಜನೆಗೆ ತಡೆ ನೀಡಬೇಕೆಂದು ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.