ರಕ್ಕಸ ನಾಯಿಗಳ ಅಟ್ಟಹಾಸಕ್ಕೆ ಮುಗ್ಧ ಜೀವ ಬಲಿ
Team Udayavani, Oct 31, 2021, 10:50 AM IST
Representative Image used
ಚಿಕ್ಕಬಳ್ಳಾಪುರ: ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಖಲಂದರ್ ಖಾನ್ ಎಂಬ ಹುಡುಗ ಶಿಡ್ಲಘಟ್ಟದ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದು. ಇಂದು ಬೆಳಿಗ್ಗೆ ಈತನ ಅಪ್ಪ ಕೂಲಿ ಕೆಲಸಕ್ಕೆ ಹೊರಗಡೆ ಹೋಗಿದ್ದರು ಎನ್ನಲಾಗಿದೆ.
ಈ ವೇಳೆ ಮನೆಯಿಂದ ಹೊರ ಬಂದಿದ್ದ ಬಾಲಕನ ಮೇಲೆ ಸುಮಾರು 20ಕ್ಕೂ ಹೆಚ್ಚು ನಾಯಿಗಳು ಭೀಕರವಾಗಿ ದಾಳಿ ನಡೆಸಿವೆ.
ಇದನ್ನೂ ಓದಿ:-ಡೆತ್ ನೋಟ್ ನಲ್ಲಿ ಪೊಲೀಸರಿಬ್ಬರ ಹೆಸರು ಬರೆದಿಟ್ಟು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!
ಈ ದಾಳಿಯನ್ನು ಎದುರಿಸಲು ಸಾಧ್ಯವಾಗದೆ ಅಸಹಾಯಕನಾದ ಬಾಲಕನ ಮೈ ಎಲ್ಲಾ ತೀವ್ರವಾಗಿ ಗಾಯಗಲಾಗಿದ್ದು. ಬಟ್ಟೆಯು ಇಲ್ಲದಂತೆ ನಗ್ನ ಸ್ಥಿತಿಯಲ್ಲಿ ಹಳ್ಳಿ ರಸ್ತೆಯಲ್ಲಿ ಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಒರ್ವರು ನಾಯಿಗಳನ್ನು ಓಡಿಸುವ ವೇಳೆಗೆ ಬಾಲಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಈ ಘಟನೆಯ ನಂತರ ಸ್ಥಳಕ್ಕೆ ಬೇಟಿ ನೀಡಿದ ಗ್ರಾಮಸ್ಥರು ಮತ್ತು ನಗರ ಸಭಾ ಸದಸ್ಯರು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಂಬಂಧ ಪಟ್ಟ ಸ್ಥಳೀಯ ಆಡಳಿತಕ್ಕೆ ತಿಳಿಸಿದರೂ ಸೂಕ್ತ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಶಿಡ್ಲ್‌ಘಟ್ಟ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದು, ತಹಶಿಲ್ದಾರ್ ಬಿ.ಎಸ್ ರಾಜೀವ್ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.