ಕೋವಿಡ್-19 ಸಂಕಷ್ಟ: ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾದ ರೈತ
Team Udayavani, May 16, 2020, 2:26 PM IST
ಚಿಕ್ಕಬಳ್ಳಾಪುರ: ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೂವು ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೇ ತೀವ್ರ ಆರ್ಥಿಕ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಕತ್ತರಿಗುಪ್ಪೆ ಗ್ರಾಮದ ನಿವಾಸಿ ರಾಮಪ್ಪ (55) ವಿಷ ಸೇವಿಸಿ ತನ್ನ ತೋಟದಲ್ಲಿ ಕಳೆದ ಶುಕ್ರವಾರ ರಾತ್ರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ತನ್ನ ಮೂರು ಎಕರೆ ಜಮೀನಲ್ಲಿ ಹೂವು ಬೆಳೆದಿದ್ದು ಕೋವಿಡ್-19 ಲಾಕ್ ಡೌನ್ ಪರಿಣಾಮ ತಾನು ಸಾಲ ಮಾಡಿ ಬೆಳೆದ ಹೂವುಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ಸಿಗಲಿಲ್ಲ ಎಂದು ರೈತ ರಾಮಪ್ಪ ಮನನೊಂದು ಆತ್ಮಹತ್ಯೆ ಮಾಡುಕೊಂಡಿದ್ದಾರೆ. ಪಕ್ಕದ ದಿಬ್ಬೂರು ಗ್ರಾಮೀಣ ಬ್ಯಾಂಕ್ ನಲ್ಲಿ ಐದು ಲಕ್ಷ ರೂ ಸಾಲ ಮಾಡಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.