ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ನಂದಿಗಿರಿಧಾಮ

ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ! ಸಿಎಂ ಬಿಎಸ್‌ವೈರಿಂದ ಅಗತ್ಯ ಸಹಕಾರ: ಸಚಿವ ಡಾ.ಕೆ.ಸುಧಾಕರ್‌

Team Udayavani, Feb 26, 2021, 8:04 PM IST

Minister K Sudhakar

ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ  ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತುಯಿದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರ ವಾಗಿಸ ಬಹುದು. ಇದಕ್ಕಾಗಿ ಸರ್ಕಾರ ಈಗಾಗಲೇ 10 ಕೋಟಿ ರೂ.ಅನುದಾನ ನೀಡಿದೆ ಎಂದರು.

ರೋಪ್‌ ವೇ: ಕಳೆದ 15 ವರ್ಷಗಳಿಂದ ರೋಪ್‌ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾ ರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗ ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್‌ ಪ್ಲಾನ್‌ ಮಾಡಿ ಅನುಷ್ಠಾನಗೊಳಿಸಲಾಗುವುದು.

ಸಿಎಂ ಸಹಕಾರ: ತಕ್ಷಣದಲ್ಲಿ ಟೆಂಡರ್‌ ಆಗಿ ಎಲ್ಲ ಬಗೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದ್ದು, ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

ವಿಶ್ವದರ್ಜೆಯ ಪ್ರವಾಸಿ ಸೌಲಭ್ಯ: ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ ಬೆಟ್ಟಗಳಿಗೆ ಚಾರಣಧಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯ ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌, ನಿರ್ದೇಶಕ ರಾಕೇಶ್‌, ಕೆಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ್‌ ಶರ್ಮಾ, ಜಿಲ್ಲಾ ಪಂಚಾಯತ್‌ ಸಿಇಒ  .ಶಿವಶಂಕರ್‌, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಅಧಿಕಾರಿ ಜಿತೇಂದ್ರನಾಥ್‌, ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಮಿಥುನ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.