ಚಿಕ್ಕಬಳ್ಳಾಪುರ: ಸೀಲ್ ಡೌನ್ ಪ್ರದೇಶಗಳಲ್ಲಿ ಸಂಚಾರಿ ಎಟಿಎಂ ಸೌಕರ್ಯ
Team Udayavani, Apr 21, 2020, 2:14 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕು ತಡೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗಿರುವ ಚಿಕ್ಕಬಳ್ಳಾಪುರ ನಗರದಲ್ಲಿ ಜನರಿಗೆ ಸಂಚಾರಿ ಎಟಿಎಂ ಸೌಲಭ್ಯ ಕಲ್ಪಿಸಲಾಗಿದೆ.
ಇಡೀ ಜಿಲ್ಲಾ ಕೇಂದ್ರವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಿರುವ ಕಾರಣ ಜನರ ಅವಶ್ಯಕತೆಗಳನ್ನು ಪೂರೈಸಲು ಬೇಕಾದ ಹಣವನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪುವ ಉದ್ದೇಶದಿಂದ ಕೆನರಾ ಬ್ಯಾಂಕ್ ಸಂಚಾರಿ ಎಟಿಎಂ ಸೌಕರ್ಯ ಕಲ್ಪಿಸಿದ್ದು ಸೋಮವಾರ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿತು.
ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡು ಸಂಚಾರಿ ಎಟಿಎಂನಿಂದ ಹಣ ಪಡೆದುಕೊಂಡರು. ಇನ್ನೂ ಒಂದು ವಾರದ ಕಾಲ ಜಿಲ್ಲಾ ಕೇಂದ್ರದಲ್ಲಿ ಸಂಚಾರಿ ಎಟಿಎಂ ವಾಹನ ಸಂಚರಿಸಲಿದೆ ಎಂದರು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಬಸವರಾಜ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.