ಆ್ಯಂಬುಲೆನ್ಸ್ ನಲ್ಲೆ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿದ ತಾಯಿ
Team Udayavani, Apr 29, 2020, 10:56 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಗೂಳೂರು ಹೋಬಳಿಯ ಗುಂಡ್ಲಪಲ್ಲಿ ಗ್ರಾಮದ ವನಿತ ಎಂಬ ಗರ್ಭಿಣಿ ಮಹಿಳೆಗೆ ಇಂದು ನಸುಕಿನ ಮುಂಜಾನೆಯಲ್ಲಿ ಹೆರಿಗೆ ನೋವು ಶುರುವಾಗಿದೆ. 108 ಆ್ಯಂಬುಲೆನ್ಸ್ ರವರಿಗೆ ಕರೆ ಮಾಡಿದ್ದಾರೆ.
ತಕ್ಷಣ ಸ್ಪಂದಿಸಿದ ಆ್ಯಂಬುಲೆನ್ಸ್ ನವರು ಗ್ರಾಮದಿಂದ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮದ್ಯದಲ್ಲಿ ಪೋತೇಪಲ್ಲಿ ಸಮೀಪ ಸುಮಾರು ಏಳರ ಸಮಯದಲ್ಲಿ ಹೆರಿಗೆಯಾಗಿದೆ.
ಈ ಸಂದರ್ಭದಲ್ಲಿ ದೇವಿಕುಂಟೆಯ ಡಿ.ವಿ.ಮುರಳಿ, ಆಶಾ ಕಾರ್ಯಕರ್ತೆ ಅನಿತಾ, ಆ್ಯಂಬುಲೆನ್ಸ್ ಸಿಬ್ಬಂದಿ ಸೀನಪ್ಪರವರು ಸಹಜ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೊದಲು ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಗಂಡು ಮಗುವಿನ ಜನನವಾಗಿದೆ. ತಾಯಿ ಮಗು ಆರೋಗ್ಯ ವಾಗಿದ್ದು ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ಸೇರಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.