ಗೌರಿಬಿದನೂರುವಿನಲ್ಲಿ ಸೈಕಲ್ ರ‍್ಯಾಲಿಗೆ ಶಾಸಕ ಶಿವಶಂಕರ್ ರೆಡ್ಡಿ ಚಾಲನೆ

Team Udayavani, Mar 12, 2021, 12:12 PM IST

cycle-2

ಚಿಕ್ಕಬಳ್ಳಾಪುರ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ಗೌರಿಬಿದನೂರು ನಗರದ ಎ.ಎಸ್ ನ್ಯಾಷನಲ್ ಕಾಲೇಜಿನಿಂದ ವಿದುರಾಶ್ವಥದ ವೀರಸೌಧವರೆಗೆ  ಆಯೋಜಿಸಲಾದ 75 ಸೈಕ್ಲಿಸ್ಟ್ ಗಳ ಸೈಕಲ್ ರಾಲಿಗೆ  ಶಾಸಕ ಎನ್ ಎಚ್ ಶಿವಶಂಕರ್ ರೆಡ್ಡಿ ಚಾಲನೆ ನೀಡಿದರು.

ಟಿ-ಶರ್ಟ್ ಮತ್ತು ಟೋಪಿಗಳನ್ನು ಧರಿಸಿ ಸೈಕಲ್ ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಗೌರಿಬಿದನೂರು ನಗರದಿಂದ ವಿದುರಾಶ್ವಥದ ವೀರಸೌಧವರೆಗೆ ಸೈಕಲಿಂಗ್ ಮೂಲಕ ತೆರಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಸೈಕಲ್ ಜಾಥಾದಲ್ಲಿ ಪಾಲ್ಗೊಂಡರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾ ನಾಯಕರು ತಮ್ಮ ಪ್ರಾಣಗಳ ಬಲಿದಾನಗಳನ್ನು ನೀಡಿದ ಪರಿಣಾಮ ನಾವೆಲ್ಲರೂ ನೆಮ್ಮದಿಯಿಂದ ಜೀವನ ನಡೆಸುವಂತಾಗಿದ್ದು 75ನೇ ಸ್ವಾತಂತ್ರದ ಅಮೃತ ಮಹೋತ್ಸವದಲ್ಲಿ ಅವರಿಗೆ ಸೈಕಲ್ ಜಾಥಾ ಮಾಡುತ್ತಿರುವುದು ನಮಗೆ ಎಲ್ಲರಿಗೂ ಹೆಮ್ಮೆಯೆನಿಸಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಏರಿಕೆ, 15,000 ಗಡಿ ದಾಟಿದ ನಿಫ್ಟಿ

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ರಘುನಂದನ್, ತಹಸೀಲ್ದಾರ್ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾರ್ಯತಂತ್ರದ ಸಹಯೋಗವನ್ನು 5 ವರ್ಷಗಳ ತನಕ ವಿಸ್ತರಿಸಿಕೊಂಡ ನ್ಯೂಮಾಂಟ್, ಇನ್ಫೋಸಿಸ್ ..! 

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.