Chikkaballapur ಈಶಾ ಕೇಂದ್ರದಲ್ಲಿ ನಾಗರ ಪಂಚಮಿ ಆಚರಣೆ
Team Udayavani, Aug 21, 2023, 11:24 PM IST
ಚಿಕ್ಕಬಳ್ಳಾಪುರ: ಅವಲಗುರ್ಕಿ ಸಮೀಪ ಇರುವ ಈಶಾ ಕೇಂದ್ರದ ಸದ್ಗುರು ಸನ್ನಿಧಿಯಲ್ಲಿ ಸೋಮವಾರ ನಾಗರ ಪಂಚಮಿ ಪ್ರಯುಕ್ತ ನಾಗಾರಾಧನೆ ಹಾಗೂ ನಾಗ ಮಂಡಲ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಆದಿಯೋಗಿ ಮೂರ್ತಿ ಇರುವ ಈಶಾ ಕೇಂದ್ರದಲ್ಲಿ ನಾಗ ಮಂಟಪವನ್ನು ಸ್ಥಾಪಿಸಲಾಗಿದ್ದು, ಸದ್ಗುರುಗಳಿಂದ ಇಡೀ ದಿನ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತ ವಾಗಿ ನಡೆಸಲಾಯಿತು.
ದೇಶ, ವಿದೇಶಗಳಿಂದ ಆಗಮಿಸಿದ್ದ ಭಕ್ತರು ನಾಗಮಂಡಲ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಉಡುಪಿಯ ನಾಗಪಾತ್ರಿಗಳು ನಾಗಮಂಡಲವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸದ್ಗುರುಗಳು ಉಪಸ್ಥಿತರಿದ್ದು, ನಾಗನಿಗೆ ಆರತಿಯನ್ನು ಬೆಳಗಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಡಾ| ಎಂ.ಸಿ.ಸುಧಾಕರ್, ಕರ್ನಾಟಕದ ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸಹಿತ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.