ನವೀನ್‌ಗೆ ಉತ್ತಮ ಸ್ವಯಂಸೇವಕ ರಾಜ್ಯಪ್ರಶಸ್ತಿ
Team Udayavani, Mar 10, 2018, 4:29 PM IST
ಶಿಡ್ಲಘಟ್ಟ: ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಬದ್ಧತೆಯಿಂದ ತೊಡಗಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರದ ವತಿಯಿಂದ ನೀಡುವ 2016-2017 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಯನ್ನು ಕೆ. ಎಸ್.ನವೀನ್‌ಕುಮಾರ್‌ಗೆ ನೀಡಲಾಯಿತು.
ಬೆಂಗಳೂರಿನ ಕನಕ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಯುವ ಸಬಲೀಕರಣ ಇಲಾಖೆಯಿಂದ ಸಚಿವ ಪ್ರಮೋದ್ ಮಧ್ವರಾಜ್ ಪ್ರಶಸ್ತಿ ಪ್ರದಾನ ಮಾಡಿದರು. ಶಿಡ್ಲಘಟ್ಟ ತಾಲೂಕಿನ ಕೇಶವಾರ ಗ್ರಾಮದ ನಿವಾಸಿಯಾಗಿ
ರುವ ನವೀನ್‌ಕುಮಾರ್ ಯಲಹಂಕದ ಶೇಷದ್ರಿಪುರಂ ಕಾಲೇಜಿನಲ್ಲಿ ಓದುತ್ತಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ನವೀನ್ ಕುಮಾರ್ ಮಾತನಾಡಿ, ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ ಎಂದರು. ಮಾಜಿ ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್, ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಗಣನಾಥ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ,ಬೆಂಗಳೂರು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಾಮ ಸಂಯೋಜನಾಧಿಕಾರಿ ಡಾ.ಆರ್.ಶೀನಿವಾಸ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.