ಕೋವಿಡ್ ಭೀತಿ: ಹೊಸ ವರ್ಷದಂದು ಸುರಸದ್ಮಗಿರಿ ಬೆಟ್ಟಕ್ಕೆ ಪ್ರವೇಶ ನಿಷೇಧ
Team Udayavani, Dec 28, 2022, 2:06 PM IST
ಗುಡಿಬಂಡೆ: ಬೆಂಗಳೂರಿನ ಕೂಗಳತೆಯ ದೂರದಲ್ಲಿರುವ ಪ್ರವಾಸಿ ತಾಣವಾದ ಗುಡಿಬಂಡೆ ಪಟ್ಟಣದ ಸುರಸದ್ಮಗಿರಿ ಬೆಟ್ಟಕ್ಕೆ ಡಿ. 31 ರ ರಾತ್ರಿಯಿಂದ ಜನವರಿ 2 ರ ಬೆಳಗಿನವರೆಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರವೇಶ ನಿಷೇಧಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಬಾ ಶಿರೀನ್ ತಿಳಿಸಿದ್ದಾರೆ.
ದೇಶದಲ್ಲಿ ಕೊರೋನ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಇದರಿಂದ ರಾಜ್ಯ ಸರ್ಕಾರ ಈಗಾಗಲೇ ಹೊಸ ವರ್ಷ ಆಚರಣೆಯಲ್ಲಿ ಕೆಲವು ನಿಬಂಧನೆಗಳನ್ನು ಜಾರಿಗೆ ತಂದು, ಮುನ್ನೆಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶ ಮಾಡಿದೆ
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ರವರು ಗುಡಿಬಂಡೆ ತಾಲೂಕಿನ ಸುಪ್ರಸಿದ್ದ ಇತಿಹಾಸವುಳ್ಳ ಸುರಸದ್ಮಗಿರಿ ಬೆಟ್ಟಕ್ಕೆ ನಿಷೇದ ಹೇರಿದ್ದು, ಹೊಸ ವರ್ಷ ವಾರಾಂತ್ಯದಲ್ಲಿ ಬಂದಿರುವುದರಿಂದ ಪ್ರವಾಸಿಗಳ ಸಂಖ್ಯೆಯು ಸಹ ಹೆಚ್ಚಳವಾಗುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಡಿ.31 ರ ರಾತ್ರಿಯಿಂದ ಜನವರಿ 2 ರ ಬೆಳಗಿನ ವರೆಗೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.