ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಆಕ್ಷೇಪ: ಅರ್ಜಿ ವಜಾ
Team Udayavani, Feb 10, 2023, 6:05 AM IST
ಬೆಂಗಳೂರು: ಚಿಕ್ಕಬಳ್ಳಾ ಪುರದ ಅವಲಗುರ್ಕಿ ಗ್ರಾಮದ ನಂದಿ ಬೆಟ್ಟದ ಪರಿಸರದಲ್ಲಿ ಆದಿಯೋಗಿ ಪ್ರತಿಮೆ ನಿರ್ಮಾಣ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರತಿಮೆ ಸ್ಥಾಪನೆ ಆಕ್ಷೇಪಿಸಿ ಚಿಕ್ಕಬಳ್ಳಾಪುರ ತಾಲೂಕಿನ ಚಂಬಳ್ಳಿ ನಿವಾಸಿ ಎಸ್. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ಹಾಗೂ ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಈಶಾ ಪೌಂಡೇಷನ್ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು ವಾದ ಮಂಡಿಸಿ, ಅರ್ಜಿಯಲ್ಲಿ ಅರ್ಜಿದಾರರ ಕ್ರಿಮಿನಲ್ ಹಿನ್ನೆಲೆಯನ್ನು ತಿಳಿಸಿಲ್ಲ. ವಾಸ್ತವ ಸಂಗತಿಗಳನ್ನು ಮರೆಮಾಚಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಪಿಐಎಲ್ ಸಲ್ಲಿಸಲು ಪಾಲಿಸಬೇಕಾದ ನಿಯಮಗಳನ್ನು ಉಲ್ಲಂ ಸಿ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.