ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಸಹಕರಿಸಿ

Team Udayavani, Nov 29, 2020, 2:38 PM IST

ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಸಹಕರಿಸಿ

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಡಿಸಿಸಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ನಾವೇ ವಿಫಲರಾಗಿದ್ದೇವೆ ಎಂದು ಡಿಸಿಸಿ ಬ್ಯಾಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡಕಳವಳ ವ್ಯಕ್ತಪಡಿಸಿದರು.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉಭಯ ಜಿಲ್ಲೆಯಲ್ಲಿ ರೈತರು ಮತ್ತು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಲ ಸೌಲಭ್ಯ ನೀಡುತ್ತಿದ್ದೇವೆ.ಆದರೆ ಸಾಲಕ್ಕೆ ಡಿಸಿಸಿ ಬ್ಯಾಂಕ್‌ ಬೇಕು, ಠೇವಣಿ ಇಡಲು ಮಾತ್ರ ರಾಷ್ಟ್ರೀಕೃತ ಬ್ಯಾಂಕ್‌ಗಳು ಬೇಕು ಎನ್ನುವ ಧೋರಣೆಯನ್ನು ರೈತರು ಸೇರಿದಂತೆ ಹಾಲು ಉತ್ಪಾದಕರು ಬಿಡಬೇಕು ಎಂದು ಮನವಿ ಮಾಡಿದರು.

20 ಕೋಟಿ ಸಾಲ ನೀಡುತ್ತೇವೆ: ಜಿಲ್ಲೆಯಲ್ಲಿ ಮಳಮಾಚನಹಳ್ಳಿ ಎಸ್‌.ಎಫ್‌.ಸಿ.ಎಸ್‌ ಬ್ಯಾಂಕ್‌ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಮೂಲಕ ರೈತರು ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಬ್ಯಾಂಕ್‌ ಮೂಲಕ 20 ಕೋಟಿ ರೂ. ಸಾಲ ನೀಡುವ ಯೋಜನೆ ರೂಪಿಸಿದ್ದೇವೆ ಎಂದರು.

ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು. ಈ ಸಂದರ್ಭದಲ್ಲಿ ಡಿಸಿಸಿಬ್ಯಾಂಕ್‌ ನಿರ್ದೇಶಕ ಹನುಮಂತರೆಡ್ಡಿ, ಮಳಮಾಚನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎನ್‌. ಮುನಿಯಪ್ಪ, ಉಪಾಧ್ಯಕ್ಷ ತಿಮ್ಮಯ್ಯ, ಕೋಚಿಮುಲ್‌ ನಿರ್ದೇಶಕ ಶ್ರೀನಿವಾಸ್‌ ರಾಮಯ್ಯ, ಮಳಮಾಚನಹಳ್ಳಿ ಎಸ್‌.ಎಫ್‌. ಸಿ.ಎಸ್‌ ಮಾಜಿ ಅಧ್ಯಕ್ಷ ಎನ್‌.ಸಿ.ನಾರಾಯಣ ಸ್ವಾಮಿ, ಮುನೇಗೌಡ, ಬೆಳ್ಳೂಟಿ ರಾಮಕೃಷ್ಣ, ನಾಗಮಂಗಲ ಗ್ರಾಪಂ ಉಪಾಧ್ಯಕ್ಷೆ ಆಂಜಿ ನಮ್ಮ, ಸದಸ್ಯ ತಮ್ಮಣ್ಣ,ಮಾಜಿಉಪಾಧ್ಯಕ್ಷಎನ್‌. ಡಿ.ನಾರಾಯಣಪ್ಪ, ಚನ °ಕೇಶವ, ಬಸವ ಪಟ್ಟಣ ಭೈರೇಗೌಡ,ಡಿಸಿಸಿಬ್ಯಾಂಕ್‌ ವ್ಯವ ಸ್ಥಾಪಕ ಎಸ್‌. ಆನಂದ್‌, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಚ್‌.ಎಂ.ಉಷಾರಾಣಿ, ಸಂಘದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.