3 ಬಾರ್ ಡಿ.31ರವರೆಗೆ ಮುಚ್ಚಲು ಡೀಸಿ ಆದೇಶ
Team Udayavani, Jul 22, 2020, 7:58 AM IST
ಗೌರಿಬಿದನೂರು: ತಾಲೂಕಿನ ಹುಣಸೇನಹಳ್ಳಿ ಗ್ರಾಮದ ರಿಲ್ಯಾಕ್ಸ್ ಬಾರ್, ರಘು ವೈನ್ಸ್ ಮತ್ತು ವೈಷ್ಣವಿ ಬಾರ್‌ಗಳನ್ನು ಸಾರ್ವಜನಿಕರ ಮನವಿ ಮತ್ತು ಆಂಧ್ರದ ಹಿಂದೂಪುರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಕೋವಿಡ್ ಹೆಚ್ಚಳ ಭೀತಿ ಹಿನ್ನೆಲೆ ಬಾರ್‌ಗಳನ್ನು ಮುಚ್ಚುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಗ್ರಾಮದಲ್ಲಿ 250 ಕುಟುಂಬಗಳಿದ್ದು, ಈ ಗ್ರಾಮವು ನೆರೆಯ ಹಿಂದೂಪುರ ತಾಲೂಕಿನ ಆಂಧ್ರದ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಕೋವಿಡ್ ಹಿಂದೂಪುರ ತಾಲೂಕಿನಲ್ಲಿ ಹೆಚ್ಚಾಗಿರುವುದು ಕಂಡುಬಂದಿರುವುದರಿಂದ ಗಡಿ ಭಾಗದ ಜನರು ಮದ್ಯ ಖರೀದಿಗಾಗಿ ಹುಣಸೇನಹಳ್ಳಿ ಗ್ರಾಮಕ್ಕೆ ಬರುತ್ತಿರುವುದರಿಂದ ನಗರಗೆರೆ ಹೋಬಳಿ, ಹುಣಸೇನಹಳ್ಳಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಗ್ರಾಮಗಳಿಗೂ ಕೊರೊನಾ ಹರಡುವ ಸಂಭವ ಹೆಚ್ಚಾಗಿರುವುದರಿಂದ ಈ ಬಾರ್‌ಗಳನ್ನು 2020, ಡಿಸೆಂಬರ್ 31 ರವರೆಗೆ ಮುಚ್ಚಲು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.