ಗುಡಿಬಂಡೆಯಲ್ಲಿ ಶೇ. 80 ಮತದಾನ


Team Udayavani, May 13, 2018, 1:04 PM IST

gyle.jpg

ಗುಡಿಬಂಡೆ: ತಾಲೂಕಿನಲ್ಲಿ ಶೇ. ಮತದಾನ ಆಗಿದೆ. ತಾಲೂಕಿನ‌ಲ್ಲಿ ಸ್ಥಾಪಿಸಿದ್ದ 59 ಮತಗಟ್ಟೆಯಲ್ಲಿ ಶಾಂತಿಯುತವಾಗಿ ಮತ ಚಲಾಯಿಸಲಾಯಿತು. ಪ್ರಥಮ ಬಾರಿಗೆ 2 ಪಿಂಕ್‌ ಮತಗಟ್ಟೆ ತೆರೆಯಲಾಗಿತ್ತು. ಪ್ರತಿ ಮತಗಟ್ಟೆಗೆ 6 ಮಂದಿಯಂತೆ ಒಟ್ಟು 354  ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಮತದಾನ ವೇಳೆ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ತಾಲೂಕಿನ ಮತಗಟ್ಟೆಗಳಿಗೆ ಭೇಟಿ ನೀಡಿದರು, ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪಟ್ಟಣದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿಭಟನೆ: ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ರೂರಲ್‌ ಗುಡಿಬಂಡೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿ ಮತದಾನ ಬಹಿಷ್ಕಾರ ಮಾಡುವುದಾಗಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ್‌ ಕೆ.ಮುನಿರಾಜು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದು ಮತ ಚಲಾಯಿಸಿದರು.

ತಾಲೂಕಿನ ಎಲ್ಲೋಡು, ಚೌಟಕುಂಟಹಳ್ಳಿ, ಬುಳ್ಳಸಂದ್ರ, ಕೊಂಡರೆಡ್ಡಿಹಳ್ಳಿ ಹಾಗೂ ಉಲ್ಲೋಡು ಗ್ರಾಮ ಪಂಚಾಯತಿಯ ಉಪ್ಪಾರಹಳ್ಳಿಯಲ್ಲಿ ಮತಯಂತ್ರ ದೋಷದಿಂದ 2 ಗಂಟೆಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. ನಂತರ ಬಾಗೇಪಲ್ಲಿಯಿಂದ ಮತಯಂತ್ರ ತಂದು ಸರಿಪಡಿಸಲಾಯಿತು.

ಮಾಜಿ ಶಾಸಕ, ಕೆಪಿಸಿಸಿ ಸದಸ್ಯ ಎನ್‌. ಸಂಪಂಗಿ ತಮ್ಮ ಕುಟುಂಬಸ್ಥರೊಂದಿಗೆ ಮಾಚಹಳ್ಳಿ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಪಟ್ಟಣದ ಬೆಟ್ಟದ ಕೆಳಗಿನ ಪೇಟೆಯ ಸುಮಾರು 100 ವರ್ಷ ವಯಸ್ಸಿನ ಮುನಿಯಮ್ಮ ಕುಟುಂಬ ಸದಸ್ಯರ ಸಹಾಯದಿಂದ ಮತಚಲಾಯಿಸಿದರು. ಒಟ್ಟಾರೆ ಗುಡಿಬಂಡೆ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತ ಮತದಾನವಾಯಿತು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12(1

Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.