ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗುಡಿಸಲು ಮನೆಸುಟ್ಟು ಭಸ್ಮ
Team Udayavani, Oct 13, 2021, 1:27 PM IST
ಚಿಂತಾಮಣಿ: ವಿದ್ಯುತ್ ಸರ್ಕ್ಯೂಟ್ ನಿಂದಗುಡಿಸಲುಮನೆಯೊಂದು ಸುಟ್ಟು ಭಸ್ಮವಾಗಿ ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಆಗದಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ಸಂಭವಿಸಿದೆ.
ತಾಲೂಕಿನ ಉಪ್ಪರಪೇಟೆ ಗ್ರಾಪಂ ವ್ಯಾಪ್ತಿಯ ಬಿಂಗಾನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಬಿನ್ ಚನ್ನಪ್ಪ ಎಂಬುವರಿಗೆ ಸೇರಿದ್ದ ಗುಡಿಸಲುಮನೆ ಬೆಂಕಿಗೆ ಆಹುತಿ ಆಗಿದ್ದು ಮಂಗಳವಾರ ರಾತ್ರಿ ೭ ಗಂಟೆ ಸಮಯದಲ್ಲಿ ವಿದ್ಯುತ್ ಸರ್ಕ್ಯೂಟ್ ತಗುಲಿದೆ ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಎಚ್ಚೆತುಕೊಂಡ ಮನೆಯವರು ಹೊರನಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ನಾರಾಯಣಸ್ವಾಮಿ ಕುಟುಂಬದವರು ಅದೆ ಮನೆಯಲ್ಲಿ ಅಡುಗೆ ಮಾಡಿ ತಿಂದು ಬೆರೊಂದು ಮನೆಯಲ್ಲಿ ಮಲಗುತ್ತಿದ್ದರಿಂದಪ್ರಾಣಾಪಾಯದಿಂದತಪದೊಇಸಿಕೊಂಡಿರುವುದಾಗಿ ಗ್ರಾಮಸ್ಥರು ತಿಳಿಸುತ್ತಾರೆ.
ಮನೆಯಲ್ಲಿದ್ದ ದವಸ ಧಾನ್ಯ ಗಳು, ಪಾತ್ರೆ ಸಾಮಾನುಗಳು ಸುಟ್ಟು ಭಸ್ಮವಾಗಿ ಸಾವಿರಾರು ರೂ ನಷ್ಟವಾಗಿದೆ ಎಂದು ನಾರಾಯಣಸ್ವಾಮಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ವಿಷಯ ತಿಳಿದ ಕೂಡಲೆ ಆಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.