ಚಿಕ್ಕಬಳ್ಳಾಪುರ: ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ವಿತರಣೆ
Team Udayavani, Mar 31, 2020, 1:08 PM IST
ಚಿಕ್ಕಬಳ್ಳಾಪುರ: ದಿನ ಬೆಳಗಾದರೆ ನಗರದ ಸ್ವಚ್ಚತೆ ಕಾಪಾಡುವ ಪೌರ ಕಾರ್ಮಿಕರಿಗೆ ಸ್ಥಳೀಯ ನಗರಸಭೆ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಪಿಪಿಇ ಸಮವಸ್ತ್ರವನ್ನು ವಿತರಿಸಿದೆ.
ಜಿಲ್ಲಾ ಕೇಂದ್ರದ ನಗರಸಭೆಯ ಪೌರ ಕಾರ್ಮಿಕರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಸೋಂಕು ತಗುಲುದಂತೆ ನಗರಸಭೆ ವತಿಯಿಂದ ಅವರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ವಿನೂತನ ರೀತಿಯ ಪಿಪಿಇ ಸಮವಸ್ತ್ರ ಗಳನ್ನು ನೀಡಲಾಯಿತು ಹಾಗೂ ಕೋವಿಡ್-19 ಮುಂಜಾಗೃತೆ ಯಾವ ರೀತಿ ಕೆಲಸ ನಿರ್ವಹಣೆ ಮಾಡಬೇಕೆಂದು ಸಂಪೂರ್ಣವಾದ ಅರಿವನ್ನು ನಗರಸಭೆ ಆಯುಕ್ತ ಲೋಹಿತ್ ಕುಮಾರ್ ಹಾಗೂ ಆರೋಗ್ಯ ಶಾಖೆಯ ಸಿಬ್ಬಂದಿ ಮೂಡಿಸಿದರು
ಈಗಾಗಲೇ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ 9 ಕೊರೊನಾ ಸೋಂಕಿತ ಪ್ರಕರಣಗಳು ಪತ್ರೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.