ಕಾಲೇಜು ಕಟ್ಟಡ ನಿರ್ಮಾಣ ವಿಳಂಬ: ಡಿಸಿ ಕಚೇರಿಗೆ ವಿದ್ಯಾರ್ಥಿಗಳಿಂದ ಮುತ್ತಿಗೆ
Team Udayavani, Sep 21, 2019, 1:32 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಾಗಿ 12 ವರ್ಷ ಕಳೆದರೂ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಸ್ವಂತ ಕಟ್ಟಡ ಇಲ್ಲ. ಸ್ವಂತ ಕಟ್ಟಡ ಕಾಮಗಾರಿ ವಿಳಂಬವಾಗಿದೆಯೆಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಶನಿವಾರ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಪ್ರತಿಭಟನೆ ನಡೆಸಿದ್ದಾರೆ.
ನಗರದ ಹೊರ ವಲಯದ ಅಣಕನೂರು ಸಮೀಪ ಇರುವ ಜಿಲ್ಲಾಧಿಕಾರಿ ಕಚೇರಿ ಎದುರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲಾಡಳಿತ ಭವನ ಸಮೀಪವೇ ಕಾಲೇಜು ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಅನುದಾನದ ಕೊರತೆಯಿಂದ ಕಳೆದ ಹತ್ತು ವರ್ಷಗಳಿಂದ ಕುಂಠಿತ ಸಾಗಿದೆಯೆಂದು ಪ್ರತಿಭಟನಾಕಾರರು ಕಿಡಿಕಾರಿ ಚುನಾಯಿತ ಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.