ನೌಕರರ ಕುಟುಂಬದಿಂದ ಚಳವಳಿ


Team Udayavani, Apr 13, 2021, 4:48 PM IST

ನೌಕರರ ಕುಟುಂಬದಿಂದ ಚಳವಳಿ

ಚಿಕ್ಕಬಳ್ಳಾಪುರ: ಆರನೇ ವೇತನ ಆಯೋಗದ ಅನುಷ್ಠಾನಕ್ಕೆ ಒತ್ತಾಯಿಸಿ, ಸಾರಿಗೆ ನೌಕರರ ಕುಟುಂ ಬದ ಸದಸ್ಯರು ತಟ್ಟೆ, ಲೋಟ ಚಳವಳಿ ನಡೆಸಿದರು.

ಇಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ರಸ್ತೆಯಮೂಲಕ ಶಿಡ್ಲಘಟ್ಟ ಸರ್ಕಲ್‌ವರೆಗೆಪ್ರತಿಭಟನೆ ನಡೆಸಿ, ಬಳಿಕ ಮಾನವ ಸರಪಳಿ ನಿರ್ಮಿಸಿ ಆರನೇ ವೇತನಆಯೋಗ ಅನು ಷ್ಠಾನ ಮಾಡಬೇಕು. ನ್ಯಾಯ ಯುತ ಬೇಡಿಕೆನಮ್ಮದಾಗಿದೆ. ಸರ್ಕಾರ ಬೇಡಿಕೆಯನ್ನು ಈಡೇರಿಸಬೇಕು ಎಂದುಒತ್ತಾಯಿಸಿ, ಉಪ ವಿಭಾಗಾಧಿಕಾರಿ ರಘುನಂದನ್‌ ಅವರ ಮೂಲಕ ಮನವಿ ಸಲ್ಲಿಸಲಾಯಿತು.

ಶಾಂತಿಯುವ ಪ್ರತಿಭಟನೆ: ಕಳೆದಆರೇಳು ದಿನದಿಂದ ಮುಷ್ಕರಮಾಡುತ್ತಿದ್ದರೂ, ಸರಕಾರ ವರ್ಗಾವಣೆ ಮಾಡುವುದು, ವಜಾಮಾಡುತ್ತಿದೆ. ಶಾಂತಿಯುತವಾಗಿಪ್ರತಿಭಟನೆ ಮಾಡುತ್ತಿರುವುದಕ್ಕೆಸರಕಾರ ಕ್ರಮ ಕೈಗೊಳ್ಳುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನವ್ಯಕ್ತಪಡಿಸಿ, ನ್ಯಾಯ ದೊರೆಯುವವರೆಗೆ ಹೋರಾಟ ನಿಲ್ಲುವುದಿಲ್ಲಎಂದರು.

ಪ್ರತಿಭಟನೆಯಲ್ಲಿ ಜಿಪಂ ಸ್ಥಾಯಿಸಮಿತಿ ಅಧ್ಯಕ್ಷ ರಾಜಕಾಂತ್‌,ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹೋರಾಟಕ್ಕೆಬೆಂಬಲ ವ್ಯಕ್ತಪಡಿಸಿ ಭಾಗವಹಿಸಿದ್ದರು. ಪಿಎಸ್‌ಐ ಹೊನ್ನೆಗೌಡ ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಿದರು

ಚಿಂತಾಮಣಿಯಲ್ಲಿ ನೌಕರರು ಮನವಿ ಸಲ್ಲಿಸಲು ಅವಕಾಶ  :

ಚಿಂತಾಮಣಿ: ಸಾರಿಗೆ ನೌಕರರಿಗೆ 6ನೇ ವೇತನ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಈಡೇರಿಕೆಗಾಗಿ ಆಗ್ರಹಿಸಿ, ಕೆಎಸ್‌ಆರ್‌ಟಿಸಿ ನೌಕರರುತಮ್ಮ ಕುಟುಂಬದೊಂದಿಗೆ ತಟ್ಟೆ ಲೋಟ ಚಳವಳಿನಡೆಸಿ, ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದುಘೋಷಣೆ ಮಾಡಬೇಕು. ಸರ್ಕಾರಿ ನೌಕರರಿಗೆ ಸಿಗುವಎಲ್ಲಾ ಸೌಲಭ್ಯಗಳನ್ನು ಸಾರಿಗೆ ನೌಕರರಿಗೆ ನೀಡಬೇಕು. ಕೋವಿಡ್ ದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ರೂ., ಪರಿಹಾರ ನೀಡಬೇಕು ಸೇರಿದಂತೆ ತಮ್ಮಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ,ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಹನುಮಂತ ರಾಯಪ್ಪ ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಸಾರಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಹಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಗರದ ಪ್ರಮುಖರಸ್ತೆಗಳಲ್ಲಿ ತಟ್ಟೆ ಲೋಟ ಚಳವಳಿಗೆ ಮುಂದಾದರು.ಚಿಂತಾಮಣಿ ನಗರ ಠಾಣೆ ಪೊಲೀಸರು ಪ್ರವಾಸಿ ಮಂದಿರದ ಬಳಿ ತಡೆದು, ಮನವಿ ಸಲ್ಲಿಕೆಗೆ ಅವಕಾಶ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಸೀಕಲ್‌ ರಮಣಾ ರೆಡ್ಡಿ, ಮಾನವ ಹಕ್ಕುಗಳ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಕಲ್ಲಹಳ್ಳಿ ವೆಂಕಟೇಶ್‌, ಛಲವಾದಿಮಹಾಸಭಾದ ಜಿಲ್ಲಾಧ್ಯಕ್ಷ ಗಣೇಶ್‌, ಅಖೀಲ ಕರ್ನಾಟಕರಸ್ತೆ ಸುರಕ್ಷತಾ ಸಂಘದ ರಾಜ್ಯಾಧ್ಯಕ್ಷ ಮುನೇಶ್‌,ಉಪಾಧ್ಯಕ್ಷ ಮುತ್ತಪ್ಪ, ತ್ಯಾಗರಾಜ್‌, ಆಬ್ಲೂಡುವೆಂಕಟೇಶ್‌, ಎಸ್‌.ರಾಜು ಮತ್ತು ಸಾರಿಗೆ ಇಲಾಖೆ ನೌಕರರು ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.