ರೈತರಿಗೆ ಅಗತ್ಯ ಮಾಹಿತಿ ಒದಗಿಸಿ: ರಮೇಶ್‌ಕುಮಾರ್
Team Udayavani, Jun 24, 2021, 10:03 PM IST
ಶ್ರೀನಿವಾಸಪುರ: ರೈತರ ಜೀವಾಳವಾದಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಇಲಾಖೆಗಳು ಆಯಾ ಕಾಲಕ್ಕೆ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೃಷಿ ಚಟಿವಟಿಕೆ ಗಳಿಗೆ ಉಪಯುಕ್ತವಾದ ಸಾಧನ-ಸಲಕರಣೆ ನೀಡುವ ಮೂಲಕ ಮಾಹಿತಿ ನೀಡಬೇಕೆಂದು ಶಾಸಕಕೆ.ಆರ್. ರಮೇಶ್‌ಕುಮಾರ್ ಹೇಳಿದರು.
ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅರಿವು ಮೂಡಿಸುವ ರಥಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಉಪಯೋಗವಾಗಲಿ: ರೈತರಿಗೆ ಸಂಬಂಧಪಡುವ ಎಲ್ಲಾ ಇಲಾಖೆಗಳು ರೈತರಿಗೆ ಬೇಕಾದ ಮಾಹಿತಿಯನ್ನು ಆಯಾ ಕಾಲಕ್ಕೆ ನೀಡಬೇಕು.
ಸರ್ಕಾರದಿಂದ ಬರುವ ಅನುದಾನಗಳನ್ನು ಕೃಷಿ ಸಲಕರಣೆ ಇತ್ಯಾದಿಯಾಗಿ ಒದಗಿಸಬೇಕು. ಇನ್ನು ಕಿಸಾನ್ ಸಮ್ಮಾನ್ ಯೋಜನೆ ರೈತರಿಗೆ ಉಪಯೋಗವಾಗಲಿ ಎಂದು ಆಶಿಸಿದರು. ಇದೇ ವೇಳೆ ರೈತರಿಗೆ ಬಿತ್ತನೆ ಬೀಜ ವಿತರಿಸಿದರು.
ಪ್ರಚಾರದಿಂದ ಅರಿವು: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಧ್ವನಿ ವರ್ಧಕದ ಮೂಲಕ ಪ್ರತಿ ಹೋಬಳಿಯಲ್ಲಿ 3 ದಿನ ಪ್ರಚಾರ ಮಾಡಲಾಗುತ್ತದೆ. ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುವ ಸರ್ಕಾರದ ಆದೇಶದಂತೆ ಪ್ರಚಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಶ್ರೀನಿ ವಾಸನ್, ರಾಜ್ಯ ರೈತ ಸಂಘದ ಎನ್.ಶ್ರೀರಾಮರೆಡ್ಡಿ, ಬೈರಾರೆಡ್ಡಿ, ಹೆಬ್ಬಟ ರಮೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.