ಆಲಿಕಲ್ಲು ಮಳೆಯಿಂದ ಬೆಳೆ ನಾಶ: ಪರಿಶೀಲನೆ

Team Udayavani, Apr 24, 2021, 6:26 PM IST

ಆಲಿಕಲ್ಲು ಮಳೆಯಿಂದ ಬೆಳೆ ನಾಶ: ಪರಿಶೀಲನೆ

ಶಿಡ್ಲಘಟ್ಟ: ತಾಲೂಕಿನ ಬಶೆಟ್ಟಹಳ್ಳಿ ಗ್ರಾಪಂ ಸುತ್ತಮುತ್ತ ಆಲಿಕಲ್ಲು ಮಳೆಯಿಂದ ಬೆಳೆಗಳು ನಾಶವಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌, ಬೆಂಗಳೂರು ವಿಭಾಗೀಯ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ವಿಶ್ವನಾಥ್‌ ಭೇಟಿ ನೀಡಿ ಪರಿಶೀಲಿಸಿದರು.

ಗುರುವಾರ ಸಂಜೆ ಬಿದ್ದ ಆಲಿಕಲ್ಲು ಮಳೆಯಿಂದ ಬಶೆಟ್ಟಹಳ್ಳಿ, ಗೌಡನಹಳ್ಳಿ,ಧನಮಿಟ್ಟನಹಳ್ಳಿ,ವಲಸೇನಹಳ್ಳಿ, ಮುದ್ದನದಿನ್ನೆ, ದ್ಯಾವರಹಳ್ಳಿಮತ್ತಿತರರು ಪ್ರದೇಶದಲ್ಲಿ ಹಾನಿಯಾಗಿರುವಬೆಳೆಗಳನ್ನು ತೋಟಗಾರಿಕೆ ಇಲಾಖೆಯ ಜಂಟಿನಿರ್ದೇಶಕರು ಮತ್ತು ತಹಶೀಲ್ದಾರ್‌ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ರೈತರು ನಷ್ಟ ಹೊಂದಿರುವಬೆಳೆಗಳನ್ನು ತೋರಿಸಿ, ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

ಸುಮಾರು 5-6 ಕೋಟಿ ನಷ್ಟ: ಜಂಟಿ ಸಮೀಕ್ಷೆ ನಡೆಸಿದ ಅಧಿಕಾರಿಗಳು ಟೊಮೆಟೋ 90 ಎಕರೆ, ದ್ರಾಕ್ಷಿ 25 ಎಕರೆ, ಪಾಲಿಹೌಸ್‌ 7, ಕ್ಯಾಬೇಜ್‌ 2 ಎಕರೆ, ಹಾಗಲಕಾಯಿ 2 ಎಕರೆ, ಬೀನ್ಸ್‌ 3 ಎಕರೆ, ಚೆಂಡು ಹೂವು 2 ಎಕರೆ, ಬೀಟರೂಟ್‌ 3 ಎಕರೆ ಸಹಿತ 127 ಎಕರೆ ಬೆಳೆ ನಷ್ಟ ಸಂಭವಿಸಿರುವ ಕುರಿತು ಅಂದಾಜು ವರದಿಯನ್ನು ಸಿದ್ಧಪಡಿಸಿದ್ದಾರೆ.

ಇದರಿಂದ ಸುಮಾರು 5-6 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರಿ ಪರಿಹಾರಕ್ಕೆ ಆಗ್ರಹ: ಶಿಡ್ಲಘಟ್ಟ ತಾಲೂಕಿನಲ್ಲಿ ಮೊದಲ ಬಾರಿಗೆ ಬೃಹತ್‌ ಗಾತ್ರದ ಆಲಿಕಲ್ಲು ಸಹಿತ ಮಳೆ ಬಿದ್ದು ದ್ರಾಕ್ಷಿ, ಟೊಮೆಟೋ ಹಾಗೂ ತರಕಾರಿ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಒತ್ತಾ ಯಿಸಿದರು. ತೋಟಗಾರಿಕೆಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಮೇಶ್‌, ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.