ಎಚ್‌ಐವಿ ನಿಯಂತ್ರಣಕ್ಕೆ ಅರಿವು ಮೂಡಿಸುವುದು ಅಗತ್ಯ

Team Udayavani, Dec 2, 2020, 1:08 PM IST

ಎಚ್‌ಐವಿ ನಿಯಂತ್ರಣಕ್ಕೆ ಅರಿವು ಮೂಡಿಸುವುದು ಅಗತ್ಯ

ಚಿಕ್ಕಬಳ್ಳಾಪುರ: ಎಚ್‌ಐವಿ ಸೋಂಕಿತರ ನಿಯಂತ್ರಣ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆಗಟ್ಟುವ ಮತ್ತು ನಿಯಂತ್ರಣಾ ಘಟಕ, ಜಿಲ್ಲಾಕ್ಷಯರೋಗ ನಿಯಂತ್ರಣಾ ಘಟಕ, ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್‌ ಇಲಾಖೆ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ರೆಡ್‌ ರಿಬ್ಬನ್‌ಕ್ಲಬ್‌, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ “ಜಾಗತಿಕ ಒಗ್ಗಟ್ಟು ಜವಾಬ್ದಾರಿಯ ಹಂಚಿಕೆ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಏಡ್ಸ್‌ ದಿನಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಜಾಥಾ ಕಾರ್ಯಕ್ರಮಗಳ ಮೂಲಕ ಎಚ್‌ಐವಿ ಹಾಗೂ ಏಡ್ಸ್‌ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಿಕೊಂಡು ಮಾರಕ ಏಡ್ಸ್‌ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಹಮ್ಮಿಕೊಳ್ಳಲಾಗುವ ಮುನ್ನೆಚ್ಚರಿಕಾ ಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಿ ಮುಂಜಾಗ್ರತೆ ಅನುಸರಿಸಿದರೆ ಏಡ್ಸ್‌ ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು. ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿ, ಎಚ್‌ವಿ ರೋಗ ಹರಡದಂತೆ ಎಚ್ಚರ ವಹಿಸಬೇಕಾಗಿದೆ. ಇಂತಹಕಾರ್ಯಕ್ರಮಗಳಿಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಒಗ್ಗೂಡಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಜಿಪಂ ಸಿಇಒ ಪಿ.ಶಿವಶಂಕರ್‌ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜಾಗƒತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮತ್ತು ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ಇದರ ಲಾಭ ಪಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಎಚ್‌.ದೇವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್‌ಕಬಾಡೆ, ಜಿಲ್ಲಾಕ್ಷಯರೋಗ ಮತ್ತು ಏಡ್ಸ್‌ ನಿರ್ಮೂಲನಾಕಾರ್ಯ ಕ್ರಮಾಧಿಕಾರಿ ಡಾ.ಯಲ್ಲಾ ರಮೇಶ್‌ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ರಮೇಶ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.