ಶ್ವೇತಪತ್ರ ಹೊರಡಿಸಲು ಸಿದ್ಧ

Team Udayavani, Jul 2, 2020, 6:30 AM IST

white paper

ಚಿಕ್ಕಬಳ್ಳಾಪುರ: ಕೋವಿಡ್‌-19 ವಿಚಾರದಲ್ಲಿ ಶ್ವೇತ ಪತ್ರ ಹೊರಡಿ ಸಬೇಕೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು, “ಶ್ವೇತ ಪತ್ರ ಹೊರಡಿಸಲು ಸರ್ಕಾರ ಬದ್ಧವಾಗಿದೆ. ಆದರೆ,  ವಿರೋಧ ಪಕ್ಷಗಳು ಕೋವಿಡ್‌ 19 ವಿಚಾರದಲ್ಲಿ ರಾಜಕಾರಣ ಕೈ ಬಿಟ್ಟು ಸರ್ಕಾರದೊಂದಿಗೆ ಕೈ ಜೋಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಹಕಾರ ನೀಡಬೇಕು’ ಎಂದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೂನ್‌ 2020ಕ್ಕೆ  ನಿವೃತ್ತಿಯಾಗುತ್ತಿದ್ದ ಆರೋಗ್ಯ ಇಲಾಖೆ ವೈದ್ಯರ ಹಾದಿಯಾಗಿ ಕ್ಲಿನಿಕಲ್‌, ನಾನ್‌ ಕ್ಲಿನಿಕಲ್‌ ಸಿಬ್ಬಂದಿ ಸೇವೆಯನ್ನು 6 ತಿಂಗಳು ಮುಂದುವರಿಸಲು ಸರ್ಕಾರ ಕ್ರಮ ಕೈಗೊಂಡು ಆದೇಶ ಹೊರಡಿಸಿದೆ ಎಂದರು. ಕೋವಿಡ್‌-19 ನಿಯಂತ್ರಣಕ್ಕೆ  ಸರ್ಕಾರ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ವಿಶೇಷವಾಗಿ ಆಯುಷ್‌ ಇಲಾಖೆ ಜೊತೆಗೆ ಚರ್ಚೆ ನಡೆಸಿ ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರಿಗೆ ಆಯುಷ್‌ ಇಲಾಖೆಯಿಂದ ರೋಗ ನಿರೋಧ ಶಕ್ತಿ ನೀಡುವ ಔಷಧ,  ಮಾತ್ರೆಯನ್ನು ಸುಮಾರು 42 ಸಾವಿರ ಮಂದಿಗೆ  ತರಿಸಲಾಗಿದೆ. ಸುಮಾರು 10 ಸಾವಿರ ಬೆಡ್‌ ಮೀಸಲಿಡಲಾಗಿದ್ದು ಚಿಕಿತ್ಸೆಗೆ  ಮೂಲ ಸೌಕರ್ಯ ಕೊರತೆ ಇಲ್ಲ ಎಂದುತಿಳಿಸಿದರು.

ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಗೆ ಕೋವಿಡ್‌ 19 ನಿಯಂತ್ರಣಕ್ಕೆ ಮತ್ತೆ ಲಾಕ್‌ಡೌನ್‌ ಘೋಷಣೆ ಅಗತ್ಯವಿಲ್ಲ. ಆಯುಷ್‌ ವೈದ್ಯಕೀಯ ಪದ್ಧತಿಯಿಂದ ಕೋವಿಡ್‌ 19 ಮಹಾಮಾರಿಯನ್ನು ನಿಯಂತ್ರಣಕ್ಕೆ ತರಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.  ಜನತೆ ಅಗತ್ಯ ಸಹಕಾರ ನೀಡಬೇಕು. 
-ಬಿ.ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.