ಬಡ ರೋಗಿಗಳ ಕಾಣಿಕೆ ಸ್ವೀಕರಿಸಿ,ಪರವಾಗಿಲ್ಲ: ರಮೇಶ್ ಕುಮಾರ್
Team Udayavani, Jul 20, 2017, 5:55 AM IST
ಶಿಡ್ಲಘಟ್ಟ: “ಸರಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ, ಅವರು ಪ್ರೀತಿಯಿಂದ ಏನಾದರೂ ನೀಡಿದರೆ ಅದನ್ನು ತೆಗೆದುಕೊಳ್ಳಿ, ತಮ್ಮ ಅಭ್ಯಂತರವಿಲ್ಲ’ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ವೈದ್ಯರಿಗೆ ಸಲಹೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬುಧವಾರ ತುರ್ತು ವಾಹನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
“ಶ್ರೀಮಂತರು ಸರಕಾರಿ ಆಸ್ಪತ್ರೆಗಳಿಗೆ ಬರುವುದಿಲ್ಲ. ಬರುವವರು ಬಡವರೇ. ಬಡವರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿ, ಅವರು ಪ್ರೀತಿಯಿಂದ ಏನನ್ನಾದರೂ ನೀಡಿದರೆ ತೆಗೆದುಕೊಳ್ಳಿ, ನನ್ನ ಅಭ್ಯಂತರ ವಿಲ್ಲ. ಆದರೆ, ಚಿಕಿತ್ಸೆಯ ಹೆಸರಿನಲ್ಲಿ ಬಡವರನ್ನು ಸುಲಿಗೆ ಮಾಡಿ ರಕ್ತ ಹೀರುವ ಕೆಲಸ ಮಾಡಿದರೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ‘ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.