ಜಿಲ್ಲಾದ್ಯಂತ ದಾಖಲೆ ಮದ್ಯ ಮಾರಾಟ


Team Udayavani, May 9, 2020, 11:16 AM IST

ಜಿಲ್ಲಾದ್ಯಂತ ದಾಖಲೆ ಮದ್ಯ ಮಾರಾಟ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಕೋವಿಡ್ ಪರಿಣಾಮ ಲಾಕ್‌ಡೌನ್‌ ಘೋಷಣೆಯಿಂದಾಗಿ ಸತತ 42 ದಿನಗಳ ಕಾಲ ಬಂದ್‌ ಆಗಿದ್ದ ಮದ್ಯ ಮಾರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಕಳೆದ ನಾಲ್ಕು ದಿನದಲ್ಲಿ ಜಿಲ್ಲೆಯಲ್ಲಿ 1.55.220 ಲೀ. ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟ ನಡೆದಿದೆ.

ಕಳೆದ ಮಾ.22 ರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ಸೋಂಕು ತಡೆಯುವ ಉದ್ದೇಶದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುನ್ನೆಚ್ಚರಿಕೆ ಕ್ರಮ ವಾಗಿ ಲಾಕ್‌ಡೌನ್‌ ಘೋಷಿಸಿದ್ದರಿಂದ ಮದ್ಯ ಮಾರಾಟ ಸಂಪೂರ್ಣ ಬಂದ್‌ ಆಗಿತ್ತು. ಆದರೆ ಕಳೆದ ಮೇ.4 ರಿಂದ ರಾಜ್ಯಾದ್ಯಂತ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಮದ್ಯ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಜಿಲ್ಲೆಯಲ್ಲಿ ಸದ್ಯ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದೆ ಕೇವಲ ಎಂಎಸ್‌ ಐಎಲ್‌ ಹಾಗೂ ವೈನ್‌ಶಾಪ್‌ಗ್ಳಿಗೆ ಮಾತ್ರ ಅವಕಾಶ ನೀಡಿದ್ದು, ಜಿಲ್ಲಾದ್ಯಂತ ಒಟ್ಟು 89 ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಟ್ಟು 1.55.220 ಲೀ. ಭಾರತೀಯ ಮದ್ಯ ಮಾರಾಟವಾಗಿದ್ದು
ಆ ಪೈಕಿ 42,538 ಲೀ. ಬಿಯರ್‌ ಮಾರಾಟವಾಗಿದೆ ಎಂದು ಜಿಲ್ಲಾ ಅಬಕಾರಿ ಆಯುಕ್ತ ನರೇಂದ್ರ ಕುಮಾರ್‌ ಶುಕ್ರವಾರ ಉದಯವಾಣಿಗೆ ಮಾಹಿತಿ ನೀಡಿದರು.

ಹೆಚ್ಚಾಗಿದ್ದ ಕಳ್ಳಭಟ್ಟಿ ದಂಧೆ: ಲಾಕ್‌ಡೌನ್‌ ಪರಿಣಾಮ ಮದ್ಯ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಲ ಮದ್ಯ ವ್ಯಸನಿಗಳು ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ತಯಾರಿಸಲು ಮುಂದಾಗಿದ್ದರು. ಈ ಸಂಬಂಧ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಬಾಗೇಪಲ್ಲಿ ತಾಲೂಕುಗಳಲ್ಲಿ ಅಬಕಾರಿ ಪೊಲೀಸರು ಹಲವರನ್ನು ಬಂಧಿಸಿದ್ದನ್ನು ಸ್ಮರಿಸಬಹುದು.

ಟಾಪ್ ನ್ಯೂಸ್

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.