ಲಾರಿಗಳ ಮುಖಾಮುಖಿ ಢಿಕ್ಕಿ ಒರ್ವ ಸಾವು: ಲಾರಿಗಳು ನಜ್ಜುಗಜ್ಜು
Team Udayavani, Sep 17, 2020, 8:53 AM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ7 ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಎರಡು ಲಾರಿಗಳು ಮುಖಾಮುಖಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ದುರ್ಘಟನೆಯಲ್ಲಿ ಮೃತಪಟ್ಟವನ ಶವವನ್ನು ಕ್ರೇನ್ ಮೂಲಕ ಹೊರ ತೆಗೆಯಲಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.