ಕುಡಿವ ನೀರಿಗೆ ಆಗ್ರಹಿಸಿ ರಸ್ತೆ ತಡೆ

ನಗರದ ಸಾಲಿಪೇಟೆ ಮಹಿಳೆಯರಿಂದ ಪ್ರತಿಭಟನೆ

Team Udayavani, May 25, 2019, 2:46 PM IST

cb-tdy-6..

ನಗರಸಭೆಯವರು ಕುಡಿವ ನೀರು ಸಮರ್ಪಕರವಾಗಿ ಪೂರೈಸಬೇಕೆಂದು ಆಗ್ರಹಿಸಿ ನಗರದ ವಾರ್ಡ್‌ ನಂ 22 ರ ಸಾಲಿಪೇಟೆ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಚಿಂತಾಮಣಿ-ಶಿಡ್ಲಘಟ್ಟ ರಸ್ತೆ ತಡೆದು ಪ್ರತಿಭಟಿಸಿದರು.

ಚಿಂತಾಮಣಿ: ತಿಂಗಳು ಕಳೆದರೂ ನಗರಸಭೆಯವರು ಸಮರ್ಪಕವಾಗಿ ಕುಡಿಯುವ ನೀರು ಬಿಡುತ್ತಿಲ್ಲವೆಂದು ಆರೋಪಿಸಿ ಚಿಂತಾಮಣಿ ನಗರದ ವಾರ್ಡ್‌ ನಂ 22 ರ ಸಾಲಿಪೇಟೆ ಮಹಿಳೆಯರು ಖಾಲಿ ಬಿಂದಿಗೆಗಳೊಂದಿಗೆ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗದ ರಸ್ತೆ ತಡೆ ಮಾಡಿ ಪ್ರತಿಭಟಿಸಿದರು.

ತಿಂಗಳು ಕಳೆದರೂ ಕೂಡ ವಾಟರ್‌ ಮ್ಯಾನ್‌ ನಮ್ಮ ವಾರ್ಡ್‌ಗೆ ಸಮರ್ಪಕ ವಾಗಿ ಕುಡಿಯುವ ನೀರು ಬಿಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ವಾರ್ಡ್‌ ನಂ 22ರ ಸಾಲಿಪೇಟೆಯ ಮಹಿಳೆಯರು ಬೆಳ್ಳಂ ಬೆಳಗ್ಗೆ ಖಾಲಿ ಬಿಂದಿಗೆಗಳೊಂದಿಗೆ ಅಗಮಿಸಿ ಚಿಂತಾಮಣಿ ಶಿಡ್ಲಘಟ್ಟ ರಸ್ತೆಯ ಆದರ್ಶ ಟಾಕೀಸ್‌ ಬಳಿ ರಸ್ತೆಗೆ ಅಡ್ಡಲಾಗಿ ಬಿಂದಿಗೆ ಹಾಗೂ ಕಲ್ಲುಗಳನ್ನಿಟು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ನಗರಸಭೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ನಗರಸಭೆ ಪೌರಾಯುಕ್ತ ಹರೀಶ್‌ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಿ ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ಒಂದು ಗಂಟೆಗೂ ಹೆಚ್ಚು ಕಾಲ ಕುಡಿಯುವ ನೀರಿಗಾಗಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದ್ದರಿಂದ ಟ್ರಾಫಿಕ್‌ಜಾಮ್‌ ಉಂಟಾಗಿತ್ತು.

ಟಾಪ್ ನ್ಯೂಸ್

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

1-kuri

Yakshagana;ಕಾಲಕ್ರಮೇಣ ಪರಂಪರೆಯ ಸ್ವರೂಪಕ್ಕೆ ಮರಳುವುದು ನಿಶ್ಚಿತ: ಕುರಿಯ ಗಣಪತಿ ಶಾಸ್ತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.