ಎಸ್‌ಬಿಎಂ ರಸ್ತೆ ಅಗಲೀಕರಣ, ಡಾಂಬರೀಕರಣಕ್ಕೆ ಗ್ರಹಣ

ರಾಷ್ಟ್ರೀಯ ಹೆದ್ದಾರಿ ಶ್ರೇಣಿಯಲ್ಲಿರುವ ರಸ್ತೆ

Team Udayavani, Jan 10, 2021, 6:15 PM IST

SBM Road Widening

ಬಾಗೇಪಲ್ಲಿ: ರಾಷ್ಟ್ರೀಯ ಹೆದ್ದಾರಿ ಶ್ರೇಣಿ ಪಟ್ಟಿಯಲ್ಲಿ ರುವ ಬಾಗೇಪಲ್ಲಿ ಪಟ್ಟಣದ ಎಸ್‌ಬಿಎಂ ರಸ್ತೆಯ ಅಗಲೀಕರಣ ಮತ್ತು ರಸ್ತೆ ಡಾಂಬರೀಕರಣ ಕಾಮ ಗಾರಿಗೆ ಹಲವು ದಶಕಗಳಿಂದ ಗ್ರಹಣ ಹಿಡಿದಿದೆ. ಗುಂಡಿಗಳಿಂದ ಕೂಡಿರುವ ಎಸ್‌ಬಿಎಂ ರಸ್ತೆ ಮಳೆ ಗಾಲದಲ್ಲಿ ಕೆಸರು ಗದ್ದೆಯಾದರೆ, ಬೇಸಿಗೆಯಲ್ಲಿ ದೂಳಿನ ಅಬ್ಬರಕ್ಕೆ ವಾಹನ ಸವಾರರು ಹಾಗೂ ಪಾದಚಾರಿಗಳು ಹೈರಾಣಗುತ್ತಿದ್ದಾರೆ.

ಪಟ್ಟಣದ ಡಿಜಿ ಮುಖ್ಯರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆ ವೃತ್ತದಿಂದ ರಾ.ಹೆದ್ದಾರಿ 7 ವರೆಗಿನ ತೀಮಾಕಲಹಳ್ಳಿ ಮಾರ್ಗದ ಎಸ್‌ಬಿಎಂ ರಸ್ತೆಯ ಅಗಲೀಕರಣ ಮತ್ತು ಮರು ಡಾಂಬರೀಕರಣ ಕಾಮ ಗಾರಿಗಾಗಿ ಹೆದ್ದಾರಿ ಉಪಭಾಗದ ವತಿಯಿಂದ 4 ಕೋಟಿ ರೂ. ಅನುದಾನದಲ್ಲಿ ಒಂದು ವರ್ಷದ ಹಿಂದೆಯಷ್ಟೇ ಕಾಮಗಾರಿ ಪ್ರಾರಂಭಗೊಂಡಿದ್ದು, ಕಾರಣಾಂತರಗಳಿಂದ ರಸ್ತೆ ಕಾಮಗಾರಿ ಕೈಬಿಟ್ಟಿದರಿಂದ ಅರ್ಧಕ್ಕೆ ನಿಂತಿದೆ.

ಆರಂಭವಾಗದ ಕಾಮಗಾರಿ: ಎಸ್‌ಬಿಎಂ ರಸ್ತೆ ಸಂಪೂರ್ಣ ಕಿತ್ತುಹೋಗಿದ್ದು, ಗುಂಡಿಗಳ ಮತ್ತು ಜಲ್ಲಿ ಕಲ್ಲಿನ ಮಯವಾಗಿ ದೂಳು ಮತ್ತು ಕೆಸರಿ  ನಿಂದ ಕೂಡಿದೆ. ಈ ರಸ್ತೆಯಲ್ಲಿ ವಾಣಿಜ್ಯ ಸಂಕೀರ್ಣಗಳು, ಖಾಸಗಿ ಆಸ್ಪತ್ರೆ, ಶಾಲಾ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಪ್ರತಿನಿತ್ಯ ದಟ್ಟ ವಾಹನ ಸಂಚಾರವಿದೆ. 100 ಅಡಿ ಅಗಲದ ರಸ್ತೆ ಕಾಮಗಾರಿಗೆ ವರ್ಷಗಳ ಹಿಂದೆಯಷ್ಟೇ ಚಾಲನೆ ದೊರೆ ತಿದ್ದರೂ ಇದುವರೆಗೂ ಅಗಲೀಕರಣಕ್ಕೆ ಪುರಸಭೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗುತ್ತಿಲ್ಲ.

ಇದನ್ನೂ ಓದಿ:ಎರಡೇ ವರ್ಷದಲ್ಲಿ ಕಿತ್ತು ಹೋದ ಬೊಮ್ಮನಹಳ್ಳಿ ಮಾರ್ಗ ರಸ್ತೆ

ನಿತ್ಯ ನರಕ: ಕಿರಿದಾದ ರಸ್ತೆಯಲ್ಲೇ ಸರಕು ಸಾಗಾಣಿಕೆ ವಾಹನಗಳ ಮಾಲೀಕರು ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿಕೊಂಡು ಸರಕು ಇಳಿಸಿಕೊಳ್ಳುತ್ತಾರೆ. ಇದರಿಂದ ಬೈಕ್‌ಗಳು ಸಂಚರಿಸಲು ಸಹ ಸಾಧ್ಯವಾಗದೆ ಪ್ರತಿನಿತ್ಯ ಟ್ರಾμಕ್‌ ಸಮಸ್ಯೆ ಎದುರಿಸಬೇಕಾಗಿದೆ. ಎಸ್‌ಬಿಎಂ ರಸ್ತೆ ಸವಾರರ ಮತ್ತು ಪಾದಚಾರಿಗಳ ಪಾಲಿಗೆ ನಿತ್ಯ ನರಕವಾಗಿದೆ.

ಸಮಸ್ಯೆ ಇತ್ಯರ್ಥಕ್ಕೆ ಒತ್ತಾಯ: ದಟ್ಟ ವಾಹನ ಸಂಚಾರದ ಕಾರಣದಿಂದ ನಿತ್ಯ ಟ್ರ್ಯಾಕ್‌ ಸಮಸ್ಯೆ ಎದುರಿಸುತ್ತಿದ್ದೇವೆ. ಸಂಬಂಧಪಟ್ಟಇಲಾಖೆ ಅಧಿಕಾರಿಗಳು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕಾಗಿದೆ ಎಂದು ಎಸ್‌ಬಿಎಂ ರಸ್ತೆ ನಿವಾಸಿ ಕಿಶೋರ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಪಿ.ಮಂಜುನಾಥರೆಡ್ಡಿ, ಬಾಗೇಪಲ್ಲಿ

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.