ದ್ವಿತೀಯ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಪೂರ್ಣ
Team Udayavani, Dec 18, 2020, 9:17 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದ್ವಿತೀಯ ಹಂತದಲ್ಲಿ ನಡೆಯುತ್ತಿರುವ ಮೂರು ತಾಲೂಕುಗಳ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ನಾಮಪತ್ರ ಪರಿಶೀಲಿಸುವ ಪ್ರಕ್ರಿಯೆ ಪೂರ್ಣಗೊಂಡಿದ್ದು 68 ಗ್ರಾಮ ಪಂಚಾಯಿತಿಗಳ 1095 ಸ್ಥಾನಗಳಿಗೆ 4512 ನಾಮಪತ್ರಗಳು ಸಲ್ಲಿಕೆಯಾಗಿ ಅದರಲ್ಲಿ 10 ತಿರಸ್ಕೃತಗೊಂಡು ಒಟ್ಟು 4003 ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಗ್ರಾಮ ಪಂಚಾಯಿತಿ ಚುನಾವಣೆಯ ನೋಡಲ್ ಅಧಿಕಾರಿ ರೇಣುಕಾ ತಿಳಿಸಿದ್ದಾರೆ.
ಈ ಕುತಿತು ಹೇಳಿಕೆ ನೀಡಿರುವ ಅವರು ಚಿಕ್ಕಬಳ್ಳಾಪುರ ತಾಲೂಕಿನ 23 ಗ್ರಾಮ ಪಂಚಾಯಿತಿಗಳ 383 ಸ್ಥಾನಗಳಿಗೆ 1773 ನಾಮಪತ್ರಗಳನ್ನು ಸ್ವೀಕರಿಸಲಾಗಿದ್ದು 1381 ನಾಮಪತ್ರಗಳು ಕ್ರಮಬದ್ದವಾಗಿದೆ ಗೌರಿಬಿದನೂರು ತಾಲೂಕಿನಲ್ಲಿ 37 ಗ್ರಾಮ ಪಂಚಾಯಿತಿ 593 ಸ್ಥಾನಗಳಿಗೆ 2282 ನಾಮಪತ್ರಗಳು ಸಲ್ಲಿಕೆಯಾಗಿದ್ದು ಅದರಲ್ಲಿ 10 ತಿರಸ್ಕøತಗೊಂಡು 2206 ನಾಮಪತ್ರಗಳು ಕ್ರಮಬದ್ದವಾಗಿದೆ ಅದೇ ರೀತಿಯ ಗುಡಿಬಂಡೆ ತಾಲೂಕಿನಲ್ಲಿ 68 ಗ್ರಾಮ ಪಂಚಾಯಿತಿಗಳ 119 ಸ್ಥಾನಗಳಿಗೆ 457 ನಾಮಪತ್ರಗಳು ಸಲ್ಲಿಕೆಯಾಗಿದ್ದು ಅದರಲ್ಲಿ 416 ಕ್ರಮಬದ್ದವಾಗಿದೆ ಎಂದು ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.