ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಗರ್ಭಿಣಿ ಸೇರಿ ಹಲವರಿಗೆ ಗಾಯ

ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Team Udayavani, Sep 17, 2022, 1:32 PM IST

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಗರ್ಭಿಣಿ ಸೇರಿ ಹಲವರಿಗೆ ಗಾಯ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44ರ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಬೈಕ್‍ಗೆ ಢಿಕ್ಕಿ ಹೊಡೆದು ಹೋಟೆಲ್‍ನತ್ತ ನುಗ್ಗಿ ಬೈಕ್ ಸವಾರ ಹಾಗೂ ಹೋಟೆಲ್ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹೋಗಿ ಕ್ಯಾಂಟರ್ ಮೊದಲು ಬೈಕ್ ಸವಾರನಿಗೆ ಢಿಕ್ಕಿ ಹೊಡೆದು ಬಳಿಕ ಹೋಟೆಲ್ ಮುಂಭಾಗ ಪಾರ್ಕಿಂಗ್ ನಲ್ಲಿದ್ದ 5 ಕಾರುಗಳಿಗೆ ಢಿಕ್ಕಿ ಹೊಡೆದಿದೆ ಹೋಟೆಲ್ ಬಳಿ ಇದ್ದ ಗರ್ಭಿಣಿ ಮಹಿಳೆ, ಸೆಕ್ಯೂರಿಟಿ ಗಾರ್ಡ್, ಹಿರಿಯ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ರಾಮದೇವರಗುಡಿ ಬಳಿಯ ಪ್ರಣವ್ ಹೋಟೆಲ್ ಮುಂಭಾಗ ಈ ದುರಂತ ಸಂಭವಿಸಿದ್ದು ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಈ ಸಂಬಂಧ ಪೆರೆಸಂದ್ರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕ್ಯಾಂಟರ್ ಚಾಲಕನನ್ನು ಬಂಧಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆಯಲ್ಲಿ ಬೈಕ್ ಸವಾರ ಟಿ.ಚೊಕ್ಕನಹಳ್ಳಿ ಜನಾರ್ಧನ್ ಹಾಗೂ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಮೃತಪಟ್ಟಿದ್ದಾರೆ ಮಾನಸ ಮತ್ತು ಅವರ ತಂದೆ ನರಸಿಂಹ ಇಬ್ಬರು ತೀವ್ರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆಯೆಂದು ಪರೆಸಂದ್ರ ಪೊಲೀಸ್ ಠಾಣೆಯ ಪಿಎಸ್‍ಐ ಮಂಜುನಾಥ್ ತಿಳಿಸಿದ್ದಾರೆ.

ನಿನ್ನೆಯಷ್ಟೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಕ್ಯಾಂಟರ್ ಢಿಕ್ಕಿ ಹೊಡೆದು ಇಬ್ಬರು ಪ್ರಾಣ ಕಳೆದುಕೊಳ್ಳುವಂತಾಗಿದೆ.

ಇದನ್ನೂ ಓದಿ : ಭುವನೇಶ್ವರದಲ್ಲಿ ಜನರ ನಿದ್ದೆಗೆಡಿಸಿದ ಕರಿ ಬೆಕ್ಕು : 25 ಜನರ ಮೇಲೆ ದಾಳಿ, ಶೋಧ ಕಾರ್ಯ…

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.