ಶಿಡ್ಲಘಟ್ಟ: ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಗೃಹಿಣಿ ಆತ್ಮಹತ್ಯೆ


Team Udayavani, Nov 1, 2019, 11:03 AM IST

gruhini

ಚಿಕ್ಕಬಳ್ಳಾಪುರ:  ಗೃಹಿಣಿಯೊಬ್ಬಳು ತನ್ನ ಎರಡು ಮಕ್ಕಳೊಂದಿಗೆ ಕೃಷಿ ಹೊಂಡದಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲ್ಲೂಕಿನ ಕೋಟಗಲ್  ಗ್ರಾಮದಲ್ಲಿ ನಡೆದಿದೆ.

ರಾಮಕೃಷ್ಣಪ್ಪ ಬಿನ್ ತಿಮ್ಮರೆಡ್ಡಿ ರವರ ಕೃಷಿಹೊಂಡದಲ್ಲಿ ಅದೇ ಗ್ರಾಮದ ಮೂರ್ತಿ  ಎಂಬವರ ಪತ್ನಿ ಸರಸ್ಪತಮ್ಮ (27) ಮತ್ತು ಮಕ್ಕಳಾದ ನವ್ಯ (5), ನಿತ್ಯಶ್ರೀ (3) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರ್ತಿ ಕುಡುಕನಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಣಿ ತನ್ನ ಮಕ್ಕಳೊಂದಿಗೆ‌ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿ ಅದರಲ್ಲಿ ಇಬ್ಬರು ಮೃತಪಟ್ಟಿದ್ದು  ಇನ್ನೊಂದು ಮಗುವಿನ ಶವಪತ್ತೆಯಾಗಿಲ್ಲ. ಘಟನೆಯ ಬಳಿಕ ಗಂಡ ಮೂರ್ತಿ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ  ಧಾವಿಸಿ ಗೃಹಣಿ ಮತ್ತು ಆಕೆಯ ಪುತ್ರಿಯ  ಶವ ಹೊರತೆಗೆದಿದ್ದಾರೆ. ಮತ್ತೊಂದು ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.