Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

Team Udayavani, Sep 2, 2024, 9:55 PM IST

1-asaas

ಶಿಡ್ಲಘಟ್ಟ(ಚಿಕ್ಕಬಳ್ಳಾಪುರ): ಭಾರಿ ಮಳೆಯಿಂದಾಗಿ ತಾಲೂಕಿನ ಶಿಡ್ಲಘಟ್ಟ-ದಿಬ್ಬೂರಹಳ್ಳಿ ರಸ್ತೆ ಮಾರ್ಗವಾಗಿ ಚಿಕ್ಕಬಳ್ಳಾಪುರದಿಂದ ಚೇಳೂರಿಗೆ ಹೊರಟಿದ್ದ ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಸೋಮವಾರ ಸಂಜೆ ತಾಲೂಕಿನ ಅಮ್ಮಗಾರಹಳ್ಳಿ ಕ್ರಾಸ್ ಬಳಿ ನಡೆದಿದೆ.

ತಾಲೂಕಿನಲ್ಲಿ ಅಲ್ಲಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಸಂಹೆ ಸುಮಾರು 8 ಗಂಟೆ ಸುಮಾರಿನಲ್ಲಿ ವಿಪರೀತ ಮಳೆ ಬೀಳುವಾಗ ದಾರಿ ಕಾಣದೇ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಗ್ರಾಮಾಂತರ ಠಾಣೆಯ ಆರಕ್ಷಕ ವೃತ್ತ ಉಪ ನಿರೀಕ್ಷಕಿ ಶ್ಯಾಮಲ ಹಾಗೂ ಪಿಸಿ ಗಳಾದ ಕೃಷ್ಣ, ಚಂದ್ರಶೇಖರ್, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ಪ್ರಯಾಣಿಕರಿಗೆ ಬೇರೊಂದು ಬಸ್ಸಿನ ವ್ಯವಸ್ಥೆ ಮಾಡಿ ಸ್ವಗ್ರಾಮಗಳಿಗೆ ತೆರಳಲು ಅನವು ಮಾಡಿಕೊಟ್ಟರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.