ಶಾಸಕ ವಿ.ಮುನಿಯಪ್ಪ ಚೇತರಿಕೆಗೆ ಪೂಜೆ
Team Udayavani, Oct 13, 2020, 2:46 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರ ಉತ್ತಮ ಆರೋಗ್ಯಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಶಿಡ್ಲಘಟ್ಟ ನಗರದ ಕೋಟೆ ಆಂಜನೇಯ ಸ್ವಾಮಿ, ಶ್ರೀ ವೇಣುಗೋಪಾಲ ಸ್ವಾಮಿ ಹಾಗೂಶಿರಡಿಸಾಯಿಮಂದಿರದಲ್ಲಿವಿಶೇಷ ಪೂಜಾಕಾರ್ಯಕ್ರಮಗಳನ್ನು ನೆರವೇರಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ನೆಚ್ಚಿನ ನಾಯಕರು ಬೇಗನೇ ಗುಣಮುಖರಾಗಿ ಮತ್ತೂಮ್ಮೆಕ್ಷೇತ್ರದ ಜನರ ಸೇವೆಯಲ್ಲಿ ಸಕ್ರಿಯವಾಗಿತೊಡಗಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ವೇಣುಗೋಪಾಲಸ್ವಾಮಿ ದೇವಾಲಯದ ಸಂಚಾಲಕ ರೂಪಸಿ ರಮೇಶ್ ಮಾತನಾಡಿ, ಶಾಸಕ ಮುನಿಯಪ್ಪ ಅವರು ಆರೋಗ್ಯವಂತರಾಗಿ ಮರಳಿ ಜನಸೇವೆಯಲ್ಲಿ ತೊಡಗಬೇಕೆಂದು ಆಶಿಸಿದರು. ವಿ.ಮುನಿಯಪ್ಪನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವರಿಗೆ 101 ಈಡುಗಾಯಿ ಹೊಡೆದು ಪ್ರಾರ್ಥನೆ ಸಲ್ಲಿಸಿದರು.
ಜಿಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಮುನಿಯಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ.ಸುಭ್ರಹ್ಮಣಿ, ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಅಪ್ಪಿ, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಚಂದ್ರೇಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ನಾಗರಾಜ್,ಎಪಿಎಂಸಿಉಪಾಧ್ಯಕ್ಷಬೆಳ್ಳೂಟಿ ವೆಂಕಟೇಶ್, ನಗರಸಭಾ ಸದಸ್ಯರಾದ ಚಿತ್ರಾ ಮನೋಹರ್, ಅನಿಲ್, ವಕೀಲ ಮುನಿರಾಜು, ತಾಪಂ ಸದಸ್ಯ ಬುರುಡಗುಂಟೆ ಮುನೀರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಲ್.ಮಧುಸೂದನ್, ಬಳೆರಘು, ಮೈನಾರಿಟಿ ಕಾಂಗ್ರೆಸ್ ಅಧ್ಯಕ್ಷ ಅಮ್ಜದ್ ನವಾಝಾ,ಮುಖಂಡರಾದ ಟಿ.ಕೆ.ನಟರಾಜ್, ಅಬ್ದುಲ್ ಗಫೂರ್, ಬಾಂಬೆ ನವಾಝ್, ಮಹಬೂಬ್‌ಪಾಷ, ಮೊಹ್ಮದ್ ಹಫೀಝ್, ತಾಲೂಕು ಮಾದಿಗರ ದಂಡೋರ ಸಮಿತಿ ಅಧ್ಯಕ್ಷ ಧಾಮೋದರ್(ಮುನಿರಾಜು), ರಾಜ ಕುಮಾರ್,ಕಾಕಚೊಕ್ಕಂಡಹಳ್ಳಿಮಂಜುನಾಥ್, ಮಳಮಾಚನಹಳ್ಳಿ ರಾಮಾಂಜಿ, ಸಾದಿಕ್, ಇಮಿ¤ಯಾಝ್, ಸಮೀಉಲ್ಲಾ, ದೊಡ್ಡದಾಸರಹಳ್ಳಿ ನಂಜಪ್ಪ, ದೇವರಾಜ್, ಕುಂದಲಗುರ್ಕಿ ಮುನೀಂದ್ರ, ಸೆ„ಯದ್ ಬಾಬಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.