ಪ್ಲಾಸ್ಟಿಕ್‌ ಮಾರಾಟ ಮಾಡಿದರೆ ಕಠಿಣ ಕಾನೂನು ಕ್ರಮ ಎಚ್ಚರಿಕೆ

Team Udayavani, Sep 27, 2019, 3:51 PM IST

cb-tdy-2

ಚಿಂತಾಮಣಿ: ಅ.1ರಿಂದ ದೇಶಾದ್ಯಂತ ಪ್ಲಾಸ್ಟಿಕ್‌ ನಿಷೇಧಕ್ಕೆ ಪ್ರಧಾನ ಮಂತ್ರಿಗಳು ಕರೆ ಕೊಟ್ಟಿದ್ದು, ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವ ಹಾಗೂ ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ನಗರಸಭೆ ಅಧಿಕಾರಿಗಳು ಗುರುವಾರ ದಾಳಿ ಮಾಡಿ 60 ಕ್ಕೂ ಹೆಚ್ಚು ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡರು.

ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ನಗರಸಭೆ ಪರಿಸರ ಅಭಿಯಾಂತರ ಉಮಾಶಂಕರ್‌, 2016 ರಲ್ಲಿ ಪ್ಲಾಸ್ಟಿಕ್‌ ನಿಷೇಧ ಮಾಡಿದ್ದ ವೇಳೆ ಚಿಂತಾಮಣಿ ಪ್ಲಾಸ್ಟಿಕ್‌ ಮುಕ್ತ ನಗರವೆಂದು ಘೋಷಿಸಲಾಗಿತ್ತು. ಅದೇ ರೀತಿ ಈಗಲೂ ಚಿಂತಾಮಣಿಯನ್ನು ಮತ್ತೆ ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡಲು ಎಲ್ಲರು ಸಹಕರಿಸಬೇಕೆಂದರು.

ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಮಾಲಿನ್ಯವಾಗುತ್ತದೆ. ಪ್ಲಾಸ್ಟಿಕ್‌ ಬಳಕೆ ಕಾನೂನು ಬಾಹಿರ ಆಗಿರುವುದರಿಂದ ನಗರದಾದ್ಯಂತ ಬಳಕೆ ನಿಷೇಧಿಸಲಾಗುವುದು. ಹೋಟೆಲ್‌ಗ‌ಳಲ್ಲಿ ತಿಂಡಿ ಪಾರ್ಸಲ್‌ ಮಾಡುವುದಕ್ಕೆ ಮತ್ತು ಪ್ಲೇಟ್‌ ಮೇಲೆ ಅಳವಡಿಸುವುದರಿಂದ ಹಾಗೂ ಬಿಸಿ ಆಹಾರ ಪದಾರ್ಥಗಳ ಮೇಲೆ ಪ್ಲಾಸ್ಟಿಕ್‌ ಪೇಪರ್‌ ಹಾಕಿದರೆ ಆಹಾರಕ್ಕೆ ಪ್ಲಾಸ್ಟಿಕಾಂಶ ಸೇರಿ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಹೋಟೇಲ್‌ ಮತ್ತು ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಲಾಗುವುದು ಎಂದರು.

ಕಾನೂನು ಕ್ರಮ: ನಗರದ ಅಂಗಡಿಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಸೂಚಿಸುತ್ತೇವೆ. ಮಾರಾಟ ನಿಲ್ಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ವೇಳೆ ನಗರಸಬೆ ಹಿರಿಯ ಆರೋಗ್ಯಾದಿಕಾರಿ ಆರತಿ, ಕಿರಿಯ ಆರೋಗ್ಯ ನಿರೀಕ್ಷಕಿ ಪ್ರತಿಭಾ, ಶಂಕರಪ್ಪ ಮತ್ತಿತರರು ನಗರಸಬೆಯ ಅಧಿಕಾರಿಗಳು ಸೇರಿದಂತೆ ಇತ್ತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.