ಎನ್ಪಿಎಸ್‌ ನೌಕರರಿಂದ ಹಳೇ ಪಿಂಚಣಿಗಾಗಿ ಹೋರಾಟ

Team Udayavani, Dec 20, 2022, 4:37 PM IST

ಎನ್ಪಿಎಸ್‌ ನೌಕರರಿಂದ ಹಳೇ ಪಿಂಚಣಿಗಾಗಿ ಹೋರಾಟ

ಚಿಕ್ಕಬಳ್ಳಾಪುರ: ಹೂಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿ ಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಮಾಡು ಇಲ್ಲವೇ ಮಡಿ ಹೋರಾಟ ಹಮ್ಮಿಕೊಂಡು ಈ ಹೋರಾಟಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ವಿವಿಧ ಇಲಾಖೆ ಗಳಲ್ಲಿನ ಎನ್‌ಪಿಎಸ್‌ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಪ್ರಯಾಣ ಬೆಳೆಸಿದರು.

ಬೆಂಗಳೂರಿಗೆ ತೆರಳುವ ಮುನ್ನ ತಾಲೂಕು ಕಾರ್ಯದರ್ಶಿ ಅಮರ್‌ ಮಾತನಾಡಿ, ನಮ್ಮ ಈ ಹೋರಾಟ ಯಾರ ವಿರುದ್ಧ ಅಲ್ಲ ಇದು ನಮ್ಮ ಹಕ್ಕು ಪಡೆಯಲು ಮಾಡುತ್ತಿರುವ ಹೋರಾಟ,ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಆದರೆ ನಮ್ಮ ಮನವಿಗೆ ಸ್ಪಂದಿಸಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೂಸ ಪಿಂಚಣಿ ಯೋಜನೆಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವ ಧರಣಿ ನಡೆಯುತ್ತಿ ದ್ದು ಚಿಕ್ಕಬಳ್ಳಾಪುರದಿಂದ ಸಹಸ್ರಾರು ಸಂಖ್ಯೆ ಯಲ್ಲಿ ನೌಕರರು ತೆರಳುತ್ತಿದ್ದೇವೆ ಎಂದರು.

ನಾವು ಸಂಘಟಿತರಾಗಿ ಹೋರಾಟ ನಡೆಸಬೇಕು ನಮ್ಮ ಬೇಡಿಕೆ ಸರ್ಕಾರದ ಮುಂದಿಡಬೇಕು ಆಗಲೇ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುತ್ತದೆ ಜಾರಿಗೊಳಿಸಲು ಯಾವೆಲ್ಲ ಹೋರಾಟ ನಡೆಯಲಿದೆ ಅದಕ್ಕೆಲ್ಲ ನಮ್ಮಲರ ಬೆಂಬಲ ಇರಲೇಬೇಕು ಎಂದರು.

ಜಿಲ್ಲಾ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಸ್ವಾಮಿ ನೌಕರರನ್ನು ಉದ್ದೇಶಿಸಿ ಮಾತನಾಡಿ ದರು,ತಾಲೂಕು ಅಧ್ಯಕ್ಷ ನಾಗರಾಜ್‌,ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಶಿಧರ್‌, ಮಾಧ್ಯಮ ಸಲಹೆಗಾರ ಮಂಜುನಾಥ ಎನ್‌,ಎನ್‌ ಪಿಎಸ್‌ ನೌಕರರ ಸಂಘದ ಅಧ್ಯಕ್ಷ ವಿಷ್ಣುವರ್ಧನ್‌, ಖಜಾಂಜಿ ಶಿವ ಕುಮಾರ್‌,ಆರೋಗ್ಯ ಇಲಾಖೆಯ ಭಾನು ಪ್ರಕಾಶ್‌,ಅರುಣ್‌ ಇತರರಿದ್ದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.