ಸಂವಿಧಾನದಿಂದ ಸರ್ವರಿಗೆ ಸಮಪಾಲು: ಸಚಿವ


Team Udayavani, Jan 27, 2021, 3:54 PM IST

sudhakar speach

ಚಿಕ್ಕಬಳ್ಳಾಪುರ: ಭಾರತ ಸಂವಿಧಾನ ಪ್ರತಿಯೊಬ್ಬ ಪ್ರಜೆಯ ಕಲ್ಯಾಣ ಮತ್ತು ರಾಷ್ಟ್ರದ ಏಳಿಗೆ ಬಯಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಜಿಲ್ಲಾಡಳಿತ, ಜಿಪಂ ವತಿಯಿಂದ ಮಂಗಳವಾರ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ದಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ- ಗೌರವಂದನೆ ಸ್ವೀಕರಿಸಿ ಮಾತನಾಡಿದ ಅವರು,

ಜಿಲ್ಲೆ ಎರಡನೇ ಸ್ಥಾನ: ಕೋವಿಡ್‌-19 ನಿಯಂತ್ರಣದಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಲಸಿಕೆ ವಿತರಣೆಯಲ್ಲೂ ಮೊದಲ ಸ್ಥಾನದಲ್ಲಿದ್ದು, ಈವರೆಗೆ 2 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಚಿಕ್ಕಬಳ್ಳಾಪುರವು ಲಸಿಕೆ ವಿತರಣೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಈವರೆಗೆ ಸುಮಾರು 5000 ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ಶುದ್ಧೀಕರಿಸಿದ ತ್ಯಾಜ್ಯ ನೀರನ್ನು ಜಿಲ್ಲೆಯ 44 ಕೆರೆಗಳಿಗೆ ಹರಿಸುವ ಯೋಜನೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಥಮ ಸ್ಥಾನ: ಮಜಿನರೇಗಾ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೂ.233.36 ಕೋಟಿ ವೆಚ್ಚಮಾಡಿ, ಜಿಲ್ಲೆಗೆ ನೀಡಿರುವ ಗುರಿಗೆ ಅನುಗುಣವಾಗಿ ಮಾನವ ದಿನಗಳನ್ನು ಸƒಜನೆ ಮಾಡುವುದರೊಂದಿಗೆ, ರಾಜ್ಯದಲ್ಲಿಯೇ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ಜಿಲ್ಲೆಯಲ್ಲಿ ರೂ.650 ಕೋಟಿ ವೆಚ್ಚದಲ್ಲಿ

ವೈದ್ಯಕೀಯ ಶಿಕ್ಷಣ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ. ಆಯುಷ್‌

ಇಲಾಖೆಯಿಂದ ಚಿಕ್ಕಬಳ್ಳಾಪುರ ತಾಲೂಕಿನಲ್ಲಿಸುಮಾರು 8.00 ಕೋಟಿ ಮೊತ್ತದಲ್ಲಿ 5 ಹಾಸಿಗೆಯುಳ್ಳ ಆಯುಷ್‌ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೋವಿಡ್‌ ನಿಯಂತ್ರಣದಲ್ಲಿ ಉತ್ತಮ ಸೇವೆ ಮಾಡಿದ ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಪಿ.ವಿ.ರಮೇಶ್‌ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಎಲ್‌.ವಿಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ:ಗ್ರಾಪಂ ಮೀಸಲಾತಿ ನಿಗದಿಗೆ ಕ್ಷಣಗಣನೆ

ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಪಂ ಸದಸ್ಯ ಕೇಶವರೆಡ್ಡಿ, ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅರಸಲನ್‌, ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್‌, ಉಪವಿಭಾಗಾಧಿಕಾರಿಗಳಾದ ಎ.ಎನ್‌. ರಘುನಂದನ್‌, ಡಿಹೆಚ್‌ಒ ಡಾ.ಇಂದಿರಾ ಆರ್‌ ಕಬಾಡೆ, ತಹಶೀಲ್ದಾರ್‌ ನಾಗಪ್ರಶಾಂತ್‌, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ(ಬಾಬು), ನಗರಸಭೆ ಸದಸ್ಯರು- ಪೌರಾಯುಕ್ತ ಡಿ.ಲೋಹಿತ್‌ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.