ಮಕ್ಕಳಿಗೆ ಮಾನವೀಯ ಮೌಲ್ಯ ತಿಳಿಸಿ 


Team Udayavani, Mar 1, 2019, 7:13 AM IST

makkalige.jpg

ಚಿಂತಾಮಣಿ: ಯಾವುದೇ ವ್ಯಕ್ತಿ ದೇಶಕ್ಕೆ ದೊರೆಯಾದರೂ ಕೂಡ ತಾಯಿಗೆ ಮಾತ್ರ ಮಗನೇ, ಮಕ್ಕಳಿಗೆ ಚಿಕ್ಕಂದಿನಿಂದಲೇ ತಾಯಿ, ತಂದೆ ಬೆಲೆ ಏನು, ಸಂಸ್ಕೃತಿ, ಸಂಪ್ರದಾಯಗಳು ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಪೋಷಕರು, ಶಿಕ್ಷಕರು ತಿಳಿಸಿಕೊಟ್ಟರೆ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ವಿ.ಎಂ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಚಿಲಕಲನೇರ್ಪು ಹೋಬಳಿ ಬರುಡಗುಂಟೆ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಮಾತೃ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದರಿಗೆ ಮಾತೃಪೂಜೆ ಸಲ್ಲಿಸುವುದರ ಮೂಲಕ ತಾಯಿ ಬೆಲೆ ಏನು ಎಂದು ಮಕ್ಕಳಿಗೆ ಅರಿವು ಮೂಡಿಸಲು ಮುಖ್ಯ ಶಿಕ್ಷಕ ಚೌಡಪ್ಪನವರು ಮುಂದಾಗಿರುವುದು ಶ್ಲಾಘನೀಯ. 

ಜಿಪಂ ಸದಸ್ಯೆ ಕಮಲಮ್ಮ ಮಾತನಾಡಿ, ವಿಜ್ಞಾನ ಇಂದು ಶರವೇಗದಲ್ಲಿ ಬೆಳೆಯುತ್ತಿದ್ದು, ವಿಜ್ಞಾನ ಬೆಳೆದಂತೆ ತಂತ್ರಜ್ಞಾನ ಕೂಡ ಬೆಳೆಯುತ್ತಿದ್ದು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು. 

ಕಾರ್ಯಕ್ರಮಲ್ಲಿ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳು ತಮ್ಮ ತಾಯಂದರಿಗೆ ಕಾಲು ತೊಳೆದು ಆರಿಶಿನ ಕುಂಕುಮ, ಹೂವನ್ನಿಟ್ಟು ಪಾದ ಪೂಜೆ ಮಾಡಿದರು. ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಶಾಲಾ ವತಿಯಿಂದ ಹಲವು ಗಣ್ಯರಿಗೆ ಶಾಲು ಹೊಂದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.

ಜಿಪಂ ಸದಸ್ಯೆ ಕಮಲಮ್ಮ, ಬುರುಡಗುಂಟೆ ಶಾಲೆಯ ಮುಖ್ಯ ಶಿಕ್ಷಕ ಕೆ.ವಿ.ಚೌಡಪ್ಪ, ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್‌ ನುಗ್ಲಿ, ಸಹ ಕಾರ್ಯದರ್ಶಿ ಯುವರಾಜ್‌, ಸಂ.ಕಾರ್ಯದರ್ಶಿ ದಾಮೋಧರ ರೆಡ್ಡಿ, ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ, ಪ್ರ.ಕಾರ್ಯದರ್ಶಿ ಕೆ.ರವಣಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಜನಾರ್ದನ ರೆಡ್ಡಿ, ರಾಜ್ಯಪರಿಷತ್‌ ಸದಸ್ಯ ವೆಂಕಟಾಚಲಪತಿ, ತಾಲೂಕು ಅಧ್ಯಕ್ಷ ಅಶೋಕ್‌ ಕುಮಾರ್‌, ಕಾರ್ಯದರ್ಶಿ ವಸಂತರೆಡ್ಡಿ, ಉಪಾಧ್ಯಕ್ಷ ಗಂಗುಲಪ್ಪ, ಚಂದ್ರಮ್ಮ,  ಸರ್ಕಾರಿ ನೌಕರರ ಗೃಹ ನಿರ್ಮಾಣ  ಮಂಡಳಿಯ ಅಧ್ಯಕ್ಷ ಶ್ರೀನಿವಾಸ್‌ ಇದ್ದರು. 

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.