ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, May 28, 2020, 6:57 AM IST
ಚಿಕ್ಕಬಳ್ಳಾಪುರ: ಲಾಕ್‌ಡೌನ್ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ರಾಜ್ಯದ ವಿದ್ಯಾರ್ಥಿ ಪೋಷಕರು ಸಿಲುಕಿರುವುದರಿಂ ದ ಸರ್ಕಾರ ಕೂಡಲೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಸೇರಿ ಎಲ್ಲಾ ರೀತಿಯ ಶುಲ್ಕಗಳ ನ್ನು ಸರ್ಕಾರವೇ ಭರಿಸಬೇಕೆಂದು ಆಗ್ರಹಿಸಿ ಜಿಲ್ಲೆಯಲ್ಲಿ ಎಐಡಿಎಸ್‌ಒ ಸಂಘ ಟನೆ ಕಾರ್ಯಕರ್ತರು ಆಗ್ರಹ ದಿನ ಆಚರಿಸಿದರು.
ಎಐಡಿಎಸ್‌ಒ ಸಂಘಟನೆ ಜಿಲ್ಲಾ ಸಂಚಾಲಕ ಎಚ್.ಅಯ್ಯಲಪ್ಪ ನೇತೃತ್ವ ದಲ್ಲಿ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳ ಮುಂದೆ ಶೈಕ್ಷಣಿಕ ಕ್ಷೇತ್ರದ ವಿವಿಧ ಬೇಡಿಕೆಗಳ ನಾಮಫಲಕ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು. ಎಲ್ಲಾ ಸರ್ಕಾರಿ ಹಾಗೂ ಅನು ದಾನಿತ ಶಾಲಾ ಕಾಲೇಜುಗಳ ಶುಲ್ಕ ಸರ್ಕಾರವೇ ಭರಿಸಬೇಕು.
ವಿಶ್ವ ವಿದ್ಯಾ ಲಯಗಳ ಪರೀಕ್ಷಾ ಶುಲ್ಕ ರದ್ದುಗೊಳಿಸ ಬೇಕು.ಈಗಾಗಲೇ ಶುಲ್ಕ ಪಡೆದಲ್ಲಿ, ಅದನ್ನು ವಾಪಸು ಮಾಡಬೇಕು, ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು, ವಿದ್ಯಾ ರ್ಥಿ ಗಳ ಸ್ಕಾಲರ್‌ಶಿಪ್ ಹೆಚ್ಚಿಸಬೇಕು, ಸರ್ಕಾ ರಿ ಹಾಸ್ಟೆಲ್‌ಗಳ ಅನುದಾನ ಹೆಚ್ಚಿಸಿ , ಹಾಸ್ಟೆಲ್ ಸೌಕರ್ಯ ಶೈಕ್ಷಣಿಕ ವರ್ಷದ ಆರಂಭದಲ್ಲೇ ಒದಗಿಸಬೇಕು,
ಆನ್ ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸಬಾರದು. ಪರೀಕ್ಷೆ ರೂಪು ರೇಷೆಯನ್ನು ಶಿಕ್ಷಣ ತಜ್ಞರು,ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಯಲ್ಲಿ ಚರ್ಚಿಸಿ ಪ್ರಜಾತಾಂತ್ರಿಕವಾಗಿ ರೂಪಿಸಬೇ ಕೆಂದು ಎಐಡಿಎಸ್‌ಒ ಸಂಘಟನೆ ಜಿಲ್ಲಾ ಸಂಚಾ ಲಕ ಅಯ್ಯಲಪ್ಪ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.