ಕಡೆಗಣಿಸಿದರೆ ಸರ್ಕಾರ ಉಳಿಯಲ್ಲ: ಸುಧಾಕರ್
Team Udayavani, Jun 26, 2018, 6:20 AM IST
ಚಿಕ್ಕಬಳ್ಳಾಪುರ: “ಪ್ರಧಾನಿಯನ್ನು ಸಮರ್ಥವಾಗಿ ಎದುರಿಸಬಲ್ಲ ನಾಯಕರಿದ್ದರೆ ಅದು ಮಾಜಿ ಸಿಎಂ
ಸಿದ್ದರಾಮಯ್ಯ ಮಾತ್ರ. ಅವರನ್ನು ಕಡೆಗಣಿಸಿದರೆ ರಾಜ್ಯ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ
ಅಪಾಯ ತಪ್ಪಿದ್ದಲ್ಲ’ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ. ಸುಧಾಕರ್ ಎಚ್ಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಹೊಂದಿದೆ. ಯಾರೇ
ಮುಖ್ಯಮಂತ್ರಿಯಾಗಿದ್ದರೂ ಇದನ್ನು ಮರೆಯಾಬಾರದು.
ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ತೊಂದರೆ ಉಂಟಾದರೆ ಸರ್ಕಾರಕ್ಕೆ ಭವಿಷ್ಯ ಇರುವುದಿಲ್ಲ. ಸಿದ್ದರಾಮಯ್ಯರನ್ನು ಕಡೆಗಣಿಸಿದರಂತೂ ಸಮ್ಮಿಶ್ರ ಸರ್ಕಾರಕ್ಕೆ ಉಳಿಗಾಲ ಇಲ್ಲ’ ಎಂದರು.
ಪೂರಕ ಬಜೆಟ್ ಮಂಡಿಸಲಿ: ಸಮ್ಮಿಶ್ರ ಸರ್ಕಾರ ಬಜೆಟ್ ಮಂಡಿಸಲೇಬೇಕಾದರೆ ಹೊಸ ಯೋಜನೆ,
ಕಾರ್ಯಕ್ರಮಗಳನ್ನು ಸೇರಿಸಿ ಪೂರಕ ಬಜೆಟ್ ಮಂಡಿಸಲಿ. ಈ ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳನ್ನು
ಮುಂದುವರಿಸುವುದಾದರೆ ಅದೇ ಹೆಸರುಗಳನ್ನು ಮತ್ತೆ ಓದುವ ಅವಶ್ಯಕತೆ ಏನಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಶಾಸಕ ಡಾ.ಕೆ. ಸುಧಾಕರ್ ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.