ಡಿ ಗ್ರೂಪ್‌ ನೌಕರರಿಗೆ ಸಕಾಲಕ್ಕೆ ವೇತನ ಕೊಡಿ‌


Team Udayavani, Jun 16, 2020, 7:09 AM IST

d-group

ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಹಾಗೂ ಸರ್ಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಾಲಕ, ಡಿ ಗ್ರೂಪ್‌ ನೌಕರರಿಗೆ ತಿಂಗಳಾಂತ್ಯಕ್ಕೆ ಏಜನ್ಸಿಗಳಾಂತರ  ಸಕಾಲದಲ್ಲಿ ವೇತನ ನೀಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿ ಗ್ರೂಪ್‌ ನೌಕರರಿಗೆ ಸಮರ್ಪಕವಾಗಿ ತಿಂಗಳ ತಿಂಗಳು ವೇತನ ಸೇರುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಿ ವೇತನ ಕೊಡಿಸಬೇಕೆಂದರು. ಮಾಸ್ಕ್ ಕಡ್ಡಾಯ  ಮಾಡಿ: ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಹೊರ ರೋಗಿಗಳಿಗೆ ಕಡ್ಡಾಯವಾಗಿ ಮಾಸ್ಕ್ ನೀಡಬೇಕು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳ ಮುಂಭಾಗದಲ್ಲಿ ವಾಹನಗಳ ನಿಲುಗಡೆ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ನಿಲುಗಡೆಗೆ  ಪ್ರತ್ಯೇಕ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕೆಂದರು.

ತ್ವರಿತವಾಗಿ ಪೂರ್ಣಗೊಳಿಸಿ: ಕೋವಿಡ್‌-19 ನಿಯಂತ್ರಣಕ್ಕೆ ಜನ ಜಾಗೃತಿ ಮುಖ್ಯ. ಮಾಸ್ಕ್, ಸ್ಯಾನಿಟೈಸರ್‌ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ನಿಟ್ಟಿನಲ್ಲಿ ನರೇಗಾ ಹಾಗೂ ವಿವಿಧ  ಯೋಜನೆಗಳ ಮೂಲಕ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯನಿರ್ವ ಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಮಾತನಾಡಿ, ಎಲ್ಲಾ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಅಭಿವೃದಿಟಛಿಗಾಗಿ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷೆ ನಿರ್ಮಲಾ, ಜಿಪಂ ಯೋಜನಾ  ನಿರ್ದೇಶಕ ಗಿರಿಜಾ ಶಂಕರ್‌ ಹಾಗೂಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮಾರ್ಗಸೂಚಿ ಉಲ್ಲಂಘಿಸಿದ 221 ಮಳಿಗೆಗಳಿಗೆ ನೋಟಿಸ್‌: ಜಿಲ್ಲೆಯಲ್ಲಿ 278 ಕೀಟನಾಶಕ ಮಾರಾಟ ಕೇಂದ್ರಗಳನ್ನು ಪರಿಶೀಲನೆ ಮಾಡಿ ಮಾರ್ಗಸೂಚಿ ಉಲ್ಲಂ ಸಿದ 221 ಮಾರಾಟ ಮಳಿಗೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು  ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಎಲ್‌.ರೂಪಾ ಸಭೆಯಲ್ಲಿ ಮಾಹಿತಿ ನೀಡಿದರು. 10 ಮಾರಾಟ ಮಳಿಗೆಗಳಿಗೆ ಮಾರಾಟ ತಡೆಯಾಜ್ಞೆ ನೀಡಿ 10 ಕೀಟನಾಶಕ ಅಂಗಡಿಗಳಿಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ಕೇಸ್‌ ದಾಖಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 311 ಕುಡಿಯುವ ನೀರು ಸಮಸ್ಯಾತ್ಮಕ ಗ್ರಾಮಗಳಿದ್ದು, ನಿತ್ಯ 97 ಗ್ರಾಮಕ್ಕೆ ಟ್ಯಾಂಕರ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ. ಉಳಿದ 213 ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು  ಮಾಡಲಾಗುತ್ತಿದೆ.
-ಶಿವಕುಮಾರ್‌, ಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.