ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ
Team Udayavani, Jul 21, 2021, 7:48 PM IST
ಚಿಕ್ಕಬಳ್ಳಾಪುರ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಅಪರಜಿಲ್ಲಾಧಿಕಾರಿ ಎಚ್.ಅಮರೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದರಾಷ್ಟ್ರೀಯ ತಂಬಾಕು ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆವಹಿಸಿ ಮಾತನಾಡಿ, ಬಸ್ ನಿಲ್ದಾಣ, ಶಾಲಾ-ಕಾಲೇಜು, ಸಣ್ಣಪುಟ್ಟ ಅಂಗಡಿ ಮುಂಗಟ್ಟು ಸೇರಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವನೆಮಾಡುವವರಿಗೆ ದಂಡ ಹಾಕಬೇಕು ಎಂದು ಹೇಳಿದರು.
ನಾಮಫಲಕ ಹಾಕಿ: ಧೂಮಪಾನ ಹಾಗೂ ತಂಬಾಕುಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿಜಾಗೃತಿ ಮಾಡಿಸಬೇಕು. ಈ ಬಗ್ಗೆ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಗಳಲ್ಲಿ, ಶಾಲಾ-ಕಾಲೇಜು ಮತ್ತು ಪೊಲೀಸ್ ಠಾಣೆಆವರಣದಲ್ಲಿ ನಾಮಫಲಕ ಹಾಕಿ ಅರಿವು ಮೂಡಿಸಬೇಕು.ಆ.15 ರೊಳಗೆ ಫಲಕ ಹಾಕುವಂತೆ ಅಧಿಕಾರಿಗಳಿಗೆಸೂಚಿಸಿದರು.
18 ವರ್ಷಕ್ಕಿಂತ ಕೆಳಗಿನವರಿಗೆ ತಂಬಾಕು ಉತ್ಪನ್ನಗಳನ್ನುಮಾರಾಟ ಮಾಡದಂತೆ ಜಾಗೃತಿ ಮಾಡಿಸಬೇಕು. ಚಿಕ್ಕಮಕ್ಕಳಿಗೆ ತಂಬಾಕು ಹಾಗೂ ಧೂಮಪಾನ ಮಾರುವವರವಿರುದ್ಧ ದಂಡ ವಿಧಿಸಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿ ಆರ್.ರಮೇಶ್ ಬಾಬು, ತಾಲೂಕು ಆರೋಗ್ಯಾಧಿಕಾರಿಗಳುಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಹಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.