ಚಿಕ್ಕಬಳ್ಳಾಪುರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಇಬ್ಬರ ಬಂಧನ
Team Udayavani, Sep 22, 2020, 3:11 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮಸ್ತೇನಹಳ್ಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ಮೂಲದ ಇಬ್ಬರನ್ನು ಬಂಧಿಸಿದ ಪೊಲೀಸರು ಸುಮಾರು 3 ಲಕ್ಷ ಮೌಲ್ಯದ ಏಳು ಕೆ.ಜಿ. 400 ಗ್ರಾಂ. ಗಾಂಜಾ ವಶ ಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಆಂದ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೀಲೇರ್ ಗ್ರಾಮದ ವಿ. ಹರಿ ಹಾಗೂ ಪಾಲಮಂಡಲಮ್ ಗ್ರಾಮದ ವಿನೋದ್‍ಕುಮಾರ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಡ್ರಗ್ ನಶೆಯಲ್ಲಿ ತೇಲುತ್ತಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಕಿಶೋರ್ ಶೆಟ್ಟಿ ಸ್ನೇಹಿತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.