ಸೋಂಕಿತರ ನೆರವಿಗೆ ಉಚಿತ ವಾಹನ ಸೇವೆ
Team Udayavani, May 7, 2021, 4:20 PM IST
ಚಿಂತಾಮಣಿ: ತಾಲೂಕಿನ ಕೊರೊನಾಸೋಂಕಿತರಿಗೆ ನೆರವಾಗಲೆಂದು ಧರ್ಮಸ್ಥಳಗ್ರಾಮೀಣಾಭಿವೃದ್ಧಿ ಯೋಜನೆಯಿಂದ ನೀಡಿದತುರ್ತು ವಾಹನಕ್ಕೆ ಸಂಯುಕ್ತ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ಬುಧವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿ, ಧರ್ಮಸ್ಥಳಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರಆದೇಶದ ಮೇರೆಗೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿತಲಾ ಎರಡರಂತೆ 350 ವಾಹನಗಳ ವ್ಯವಸ್ಥೆಮಾಡಿದ್ದು, ಚಿಂತಾಮಣಿ ತಾಲೂಕಿನಲ್ಲಿ ನಮ್ಮಸಂಸ್ಥೆಯ ವಾಹನವು ಕೊರೊನಾ ಸೋಂಕಿತರಿಗೆಲಭ್ಯಇರುತ್ತದೆ ಎಂದು ತಿಳಿಸಿದರು.
ಸಂಸ್ಥೆಯಿಂದ ನೀಡುವ ವಾಹನವುಪ್ರಮುಖವಾಗಿ ಸಾಮಾನ್ಯ ವರ್ಗದವರಿಗೆಮೀಸಲಾಗಿದ್ದು, ಸೇವೆ ಉಚಿತವಾಗಿದೆ. ಒಂದುವೇಳೆ ಕರೆ ಬರುವ ಸಮಯದಲ್ಲಿ ವಾಹನವು ಬೇರೆರೋಗಿಗಳ ಸೇವೆಯಲ್ಲಿ ತೊಡಗಿದ್ದರೆ, ಆದ್ಯತೆನೆಲೆಯಲ್ಲಿ ಮೊದಲು ಕರೆ ಬಂದವರಿಗೆ ಸೇವೆಲಭ್ಯವಿರುತ್ತದೆ ಎಂದು ಹೇಳಿದರು.
ಈ ವ್ಯವಸ್ಥೆಯು ರೋಗಿಯ ಪ್ರಯಾಣಕ್ಕೆಲಭ್ಯವಿದೆಯೇ ಹೊರೆತು, ಇದರಲ್ಲಿ ಆ್ಯಂಬುಲೆನ್ಸ್‌ಸೌಲಭ್ಯ ಇರುವುದಿಲ್ಲ, ತಾಲೂಕಿನಲ್ಲಿ ವಾಹನದಸೌಲಭ್ಯಕ್ಕಾಗಿ ಕ್ಷೇತ್ರಯೋಜನಾಧಿಕಾರಿ ಕೆ.ಶಾರಿಕದೂ.ಸಂ:9880048077, 8762534120ಸಂಪರ್ಕಿಸಬಹುದೆಂದು ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿ ಸ್ವಾತಿ, ಕ್ಷೇತ್ರಯೋಜನಾಧಿಕಾರಿಗಳಾದ ಶಾರಿಕ, ಚಾಲಕರಾದಮಂಜುನಾಥ್, ರಾಜೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.