ಅಧಿಕಾರಿ ಕಚೇರಿ ಆವರಣದಲ್ಲೇ ನೀತಿ ಸಂಹಿತೆ ಉಲ್ಲಂಘನೆ


Team Udayavani, Mar 30, 2023, 1:03 PM IST

tdy-14

ಗುಡಿಬಂಡೆ: ಪಪಂ ಅಧಿಕಾರಿಗಳು ತಹ‌ಶೀಲ್ದಾರ್‌ ಕಚೇರಿ ಆವರಣ ದಲ್ಲಿರುವ ಕಾಮಗಾರಿ ನಾಮಫಲಕಗಳು ಹಾಗೂ ಇಂದಿರಾ ಕ್ಯಾಂಟೀನ್‌ ನಾಮಫಲಕ ಹಾಗೂ ಇಂದಿರಾ ಗಾಂಧಿ ಭಾವ ಚಿತ್ರಗಳು, ರಾಜಕೀಯಮುಖಂಡರ ಹೆಸರುಗಳು ಇರುವಗೋಡೆ ಬರಹಗಳನ್ನು ತೆರವುಗೊಳಿಸಿದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಕಾಮಗಾರಿ ನಾಮ ಫಲಕಗಳ ಮೇಲೆ ಇರುವ ರಾಜಕೀಯ ವ್ಯಕ್ತಿಹೆಸರುಗಳನ್ನು ಮುಚ್ಚದೆ, ಕಚೇರಿ ಪಕ್ಕದಲ್ಲಿರುವ ಇಂದಿರಾ ಕ್ಯಾಂಟೀನ್‌ ಬಳಿ ಇರುವ ಬೋರ್ಡ್‌, ಇಂದಿರಾ ಗಾಂಧಿ ಚಿತ್ರವನ್ನು ತೆರವುಗೊಳಿಸದೇ ಪಪಂ ಅಧಿಕಾರಿಗಳು ನೀತಿ ಸಂಹಿತ ಉಲ್ಲಂಘನೆ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಸುಮಾರು ದಿನಗಳ ಹಿಂದೆ ಚುನಾವಣಾ ಆಯೋಗವು ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಯಾವ ಸಮಯದಲ್ಲೂ ಬೇಕಾದರು ಚುನಾವಣೆ ಘೋಷಣೆ ಆಗಬಹುದು ಎಂಬ ಸುಳಿವನ್ನು ಕೊಟ್ಟು, ಸೂಕ್ತ ತುರ್ತು ಕ್ರಮಗಳನ್ನುತೆಗೆದುಕೊಳ್ಳುವಂತೆ ತಿಳಿಸಿದರು, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ತೆಗೆದು ಕೊಳ್ಳದೇ ಇರುವುದರಿಂದ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದ್ದಾರೆ

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.