ವಿಪ್‌ ಉಲ್ಲಂಘನೆ: ಹೈಕೋರ್ಟ್‌ನಲ್ಲಿ ಮೇಲ್ಮನವಿ

Team Udayavani, Feb 8, 2022, 1:31 PM IST

ವಿಪ್‌ ಉಲ್ಲಂಘನೆ: ಹೈಕೋರ್ಟ್‌ನಲ್ಲಿ ಮೇಲ್ಮನವಿ

ಚಿಕ್ಕಬಳ್ಳಾಪುರ: ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ವಿಪ್‌ ಉಲ್ಲಂಘಿಸಿ ಮತದಾನ ಮಾಡಿರುವ 7 ಸದಸ್ಯರತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿಸಲ್ಲಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌. ಕೇಶವರೆಡ್ಡಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಅಧ್ಯಕ್ಷರ ಚುನಾವಣೆಯಲ್ಲಿ ವಿಪ್‌ ಉಲ್ಲಂಘನೆ ಮಾಡಿಅಡ್ಡಮತದಾನ ಮಾಡಿರುವ 7 ನಗರಸಭಾ ಸದಸ್ಯರವಿರುದ್ಧ ಪೂರಕ ದಾಖಲೆಗಳನ್ನು ಡೀಸಿ ನ್ಯಾಯಾಲಯದಲ್ಲಿಸಲ್ಲಿಸಿದರೂ ಅವರು ರಾಜಕೀಯ ಒತ್ತಡಕ್ಕೆ ಮಣಿದುಉದ್ದೇಶ ಪೂರ್ವಕವಾಗಿಯೇ ಪೂರ್ವಗ್ರಹ ಪೀಡಿತರಾಗಿಜಿಲ್ಲಾಧಿಕಾರಿಗಳು ಈ ಪ್ರಕರಣದಲ್ಲಿ ತೀರ್ಪು ನೀಡಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದರು.

ರಾಜಕೀಯ ಒತ್ತಡಕ್ಕೆ ಮಣಿದು ಪಕ್ಷಾಂತರ ನಿಷೇಧ ಕಾನೂನು ದುರ್ಬಲಗೊಳಿಸುವ ಉದ್ದೇಶದಿಂದ ಡೀಸಿ ವಿಪ್‌ ಉಲ್ಲಂಘನೆ ಮಾಡಿದ 7 ಮಂದಿ ಸದಸ್ಯರ ವಿರುದ್ಧಶಿಸ್ತು ಕ್ರಮ ಕೋರಿ ಸಲ್ಲಿಸಿದ್ದ ದೂರನ್ನು ಸಮರ್ಪಕವಾಗಿವಿಚಾರಣೆ ನಡೆಸದೇ ವಾದಕ್ಕೂ ನಮಗೆ ಅವಕಾಶಕೊಡದೇ ದೂರನ್ನು ವಜಾಗೊಳಿಸಿದ್ದಾರೆ ಎಂದು ಇದರವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ವಕೀಲ ನಾರಾಯಣಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿಗಳು ತೀರ್ಪು ಪ್ರಕಟಿಸುವ ಮೊದಲೇ ತೀರ್ಪಿನಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದು ಹೇಗೆ ಸಾಧ್ಯವೆಂದು ಪ್ರಶ್ನಿಸಿದರಲ್ಲದೆ,ನ್ಯಾಯಾಲಯದ ಗೌರವ, ಘನತೆಯನ್ನು ಯಾರುಕಾಪಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ತೀರ್ಪು ಬರುವ ಮುನ್ನ ತೀರ್ಪಿನ ಪ್ರತಿಯನ್ನು ಹೇಗೆ ಬಂತು ಎಂಬುದು

ಇದು ರಾಜಕೀಯ ದುರುದ್ದೇಶ ಇಲ್ಲದಿದ್ದರೇ ಮತ್ತೇನು ಎಂದು ಪ್ರಶ್ನಿಸಿ, ಜಿಲ್ಲಾಧಿಕಾರಿಗಳ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್‌, ಸುಪ್ರೀಂಕೋರ್ಟ್ನಲ್ಲಿಯೂ ಪ್ರಶ್ನಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್‌.ಎಂ.ಮುನಿಯಪ್ಪ, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್‌.ಮುನೇಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷಸುಮಿತ್ರಾ, ನಗರಸಭೆ ಸದಸ್ಯರಾದ ನರಸಿಂಹಮೂರ್ತಿ,ಅಂಬರೀಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ, ನಗರಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್‌, ಹಮೀಂ, ಬಾಬಾಜಾನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.