ಪವರ್‌ ಪ್ಯಾರಾ ಗ್ಲೈಡರ್‌ ಹಾರಾಟದ ಮೂಲಕ ಮತ ಜಾಗೃತಿ


Team Udayavani, May 12, 2018, 2:57 PM IST

Marriage-1.jpg

ಚಿಕ್ಕಬಳ್ಳಾಪುರ: ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಜಿಲ್ಲಾ ಕೇಂದ್ರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಶುಕ್ರವಾರ ಪ್ಯಾರಾ ಗ್ಲೆ„ಡರ್‌ ಮೂಲಕ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.

ಅಭಿಯಾನದಲ್ಲಿ ಜಿಲ್ಲೆಯ ವಿಧಾನಸಭಾ ಚುನಾವಣೆಗಾಗಿ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ಉದಯ್‌ ಮಾದವ್‌ ರಾವ್‌ ಶಿಂಧೆ ಪ್ಯಾರಾ ಗ್ಲೆ„ಡರ್‌ ಮೂಲಕ ನಗರ ಪ್ರದಕ್ಷಿಣೆ ಮಾಡಿ ಗಮನ ಸೆಳೆದರು. ಬಳಿಕ ಮಾತನಾಡಿ, ಇದೊಂದು ಅದ್ಭುತ ಅನುಭವ, ಮತದಾರರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ದಿಸೆಯಲ್ಲಿ ಜಿಲ್ಲೆಯಲ್ಲಿ ಸ್ವೀಪ್‌ ಸಮಿತಿ ವತಿಯಿಂದ ವಿವಿಧ ಕಾರ್ಯ ಕ್ರಮಗಳು ನಡೆದಿವೆ. ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತಾಗಬೇಕೆಂದರು.

ಮತದಾರರ ಜಾಗೃತಿಗಾಗಿ ಗಾಳಿಪಟ ಉತ್ಸವ: ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಗಾಳಿ ಪಟ ಉತ್ಸವ ಸಹ ಆಯೋಜಿಸಲಾಗಿತ್ತು. ನಗರದ ವಿವಿಧ ಶಾಲಾ, ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಗಾಳಿಪಟಗಳನ್ನು ಆಗಸದಲ್ಲಿ ಹಾರಾಡಿಸುವ ಮೂಲಕ ಮತದಾನ ಮಾಡುವ ಪ್ರತಿಜ್ಞೆ ಸ್ವೀಕರಿಸಿದರು. ಗಾಳಿಪಟ್ಟ ಉತ್ಸವದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಬಹುಮಾನ ನೀಡಿ ಉತ್ತೇಜಿಸಿತು.

ಜಿಪಂ ಸಿಇಒ ಹಾಗೂ ಜಿಲ್ಲಾಸ್ವೀಪ್‌ ಸಮಿತಿ ಅಧ್ಯಕ್ಷ ಗುರುದತ್‌ ಹೆಗಡೆ ಮಾತನಾಡಿ, ಪ್ಯಾರಾ ಗ್ಲೆ„ಡರ್‌ ಮೂಲಕ ಆಗಸದಲ್ಲಿ ಸುತ್ತಾಡಿದ್ದು ಒಳ್ಳೆಯ ಅನುಭವ. ಕಳೆದ ವರ್ಷ ಕೂಡ ಜಿಲ್ಲೆಯಲ್ಲಿ ಶೇಕಡ ವಾರು ಮತದಾನ ಪ್ರಮಾಣದಲ್ಲಿ ಇಡೀ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚಿನ ಮತದಾನ ಆಗಬೇಕು. ಕಳೆದ ತಿಂಗಳನಿಂದ ಇಡೀ ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಅನೇಕ ಕಾರ್ಯಕ್ರಮ ಗಳನ್ನು ಆಯೋಜಿಸಿ ಅರಿವು ಮೂಡಿಸಲಾಗಿದೆ ಎಂದರು. 

ಈ ವೇಳೆ ವಿಧಾನಸಭಾ ಚುನಾವಣೆಯ ವೆಚ್ಚ ವೀಕ್ಷಕರಾದ ಅನಂತ್‌ ಆರ್‌.ರಾಜೇಶ್‌ ಕುಮಾರ್‌, ಜಿಲ್ಲಾ ಸ್ವೀಪ್‌ ಸಮಿತಿ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ಸಹ ಪಾಲ್ಗೊಂಡು ಪ್ಯಾರಾ ಗ್ಲೆ„ಡರ್‌ ಮೂಲಕ ಆಗಸದಲ್ಲಿ ಸುತ್ತಾಡಿ ಖುಷಿ ಪಟ್ಟರು. 

ಟಾಪ್ ನ್ಯೂಸ್

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

vidhana-Soudha

Cast Census: ಲಿಂಗಾಯತ, ಒಕ್ಕಲಿಗ ಜಂಟಿ ಸಮರ?

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12(1

Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.